Skip to content
ThuthiThuthiThuthi
Isaiah · chapter 34 · verse 12

Isaiah 34:12 in Kannada

ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು.

Avara raajyakke pramukharannu kareyuvaru; aadare alli yaaroo iruvadilla; (adara) avala prabhugalu illadantaaguvaru.

Isaiah 34:12 in English

King James Version (KJV)
They shall call the nobles thereof to the kingdom, but none [shall be] there, and all her princes shall be nothing.
World English Bible (WEB)
They shall call its nobles to the kingdom, but none shall be there; and all its princes shall be nothing.
American Standard Version (ASV)
They shall call the nobles thereof to the kingdom, but none shall be there; and all its princes shall be nothing.
Bible in Basic English (BBE)
The jackals will be there, and her great ones will be gone; they will say, There is no longer a kingdom there, and all her chiefs will have come to an end.
Darby Translation (DBY)
Of her nobles who should proclaim the kingdom, none are there; and all her princes shall be nought.
Webster's Bible (WBS)
They shall call her nobles to the kingdom, but none [shall be] there, and all her princes shall be nothing.
Young's Literal Translation (YLT)
[To] the kingdom her freemen they call, But there are none there, And all her princes are at an end.

Read in context

  1. 10ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.
  2. 11ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
  3. 12ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು.
  4. 13ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು.
  5. 14ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು.
Read all of Isaiah 34

Cross references

Original words (Hebrew)

Isaiah 34:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.