Skip to content
ThuthiThuthiThuthi
Isaiah · chapter 34 · verse 13

Isaiah 34:13 in Kannada

ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು.

Avala aramanegalalli mullugalu beleyuvavu; avala kotegalalli turuchiyoo dattooriyoo iruvavu; adu (ushtra pakshigala) sarpagala nivaasavoo goobegalige sthaanavoo aaguvadu.

Isaiah 34:13 in English

King James Version (KJV)
And thorns shall come up in her palaces, nettles and brambles in the fortresses thereof: and it shall be an habitation of dragons, [and] a court for owls.
World English Bible (WEB)
Thorns will come up in its palaces, nettles and thistles in its fortresses; and it will be a habitation of jackals, a court for ostriches.
American Standard Version (ASV)
And thorns shall come up in its palaces, nettles and thistles in the fortresses thereof; and it shall be a habitation of jackals, a court for ostriches.
Bible in Basic English (BBE)
And thorns will come up in her fair houses, and waste plants in her strong towers: and foxes will make their holes there, and it will be a meeting-place for ostriches.
Darby Translation (DBY)
And thorns shall come up in her palaces, nettles and brambles in her fortresses; and it shall be a dwelling-place of wild dogs, a court for ostriches.
Webster's Bible (WBS)
And thorns shall come up in her palaces, nettles and brambles in her fortresses, and it shall be a habitation of dragons, [and] a court for owls.
Young's Literal Translation (YLT)
And gone up her palaces have thorns, Nettle and bramble [are] in her fortresses, And it hath been a habitation of dragons, A court for daughters of an ostrich.

Read in context

  1. 11ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
  2. 12ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು.
  3. 13ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು.
  4. 14ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು.
  5. 15ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.
Read all of Isaiah 34

Cross references

Original words (Hebrew)

Isaiah 34:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.