Skip to content
ThuthiThuthiThuthi
Isaiah · chapter 34 · verse 14

Isaiah 34:14 in Kannada

ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು.

Marubhoomiya kaadu mrugagalu saha dveepada kaadumrugagalondige sandhisuvavu; devvavu tanna joteyannu koogu vadu; alli cheerugoobeyu saha vishramisikondu upashamana sthalavannu kandukolluvadu.

Isaiah 34:14 in English

King James Version (KJV)
The wild beasts of the desert shall also meet with the wild beasts of the island, and the satyr shall cry to his fellow; the screech owl also shall rest there, and find for herself a place of rest.
World English Bible (WEB)
The wild animals of the desert will meet with the wolves, and the wild goat will cry to his fellow. Yes, the night creature shall settle there, and shall find herself a place of rest.
American Standard Version (ASV)
And the wild beasts of the desert shall meet with the wolves, and the wild goat shall cry to his fellow; yea, the night-monster shall settle there, and shall find her a place of rest.
Bible in Basic English (BBE)
And the beasts of the waste places will come together with the jackals, and the evil spirits will be crying to one another, even the night-spirit will come and make her resting-place there.
Darby Translation (DBY)
And there shall the beasts of the desert meet with the jackals, and the wild goat shall cry to his fellow; the lilith also shall settle there, and find for herself a place of rest.
Webster's Bible (WBS)
The wild beasts of the desert shall also meet with the wild beasts of the isle, and the satyr shall cry to his fellow; the screech-owl also shall rest there, and find for herself a place of rest.
Young's Literal Translation (YLT)
And met have Ziim with Aiim, And the goat for its companion calleth, Only there rested hath the night-owl, And hath found for herself a place of rest.

Read in context

  1. 12ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು.
  2. 13ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು.
  3. 14ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು.
  4. 15ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.
  5. 16ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
Read all of Isaiah 34

Cross references

Original words (Hebrew)

Isaiah 34:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.