Skip to content
ThuthiThuthiThuthi
Isaiah · chapter 34 · verse 15

Isaiah 34:15 in Kannada

ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.

Dodda goobeyu alli goodannu maadikondu motte yittu mari maadi avugalannu tanna neralinalli koodisuvadu; alli haddugalalli pratiyondu tamma jotejoteyaagi koodikolluvavu.

Isaiah 34:15 in English

King James Version (KJV)
There shall the great owl make her nest, and lay, and hatch, and gather under her shadow: there shall the vultures also be gathered, every one with her mate.
World English Bible (WEB)
The arrow snake will make her nest there, and lay, hatch, and gather under her shade. Yes, the kites will be gathered there, every one with her mate.
American Standard Version (ASV)
There shall the dart-snake make her nest, and lay, and hatch, and gather under her shade; yea, there shall the kites be gathered, every one with her mate.
Bible in Basic English (BBE)
The arrowsnake will make her hole and put her eggs there, and get her young together under her shade: there the hawks will come together by twos.
Darby Translation (DBY)
There shall the arrow-snake make her nest, and lay, and hatch, and gather under her shadow; there also shall the vultures be gathered one with another.
Webster's Bible (WBS)
There shall the great owl make her nest, and lay, and hatch, and gather under her shadow: there shall the vultures also be gathered, every one with her mate.
Young's Literal Translation (YLT)
There made her nest hath the bittern, Yea, she layeth, and hath hatched, And hath gathered under her shadow, Only there gathered have been vultures, Each with its companion.

Read in context

  1. 13ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು.
  2. 14ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು.
  3. 15ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.
  4. 16ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
  5. 17ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
Read all of Isaiah 34

Cross references

Original words (Hebrew)

Isaiah 34:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.