Skip to content
ThuthiThuthiThuthi
Isaiah · chapter 34 · verse 16

Isaiah 34:16 in Kannada

ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.

Kartana pustakadalli neevu huduki odiri; ivu galalli ondaadaroo tappadu, joteyillade ondoo illa; nanna baayiye adannu aajnyaapi situ; aatana aatmave avugalannu ottugoodisituaatane avugaligoskara cheetu haakiddaane, aatana kaiye adannu gere eledu avarige hanchi kottide. Avu adannu nirantarakkoo vashamaadi kolluvavu. Avu talatalaantarakkoo adaralli vaasavaagiruvavu.

Isaiah 34:16 in English

King James Version (KJV)
Seek ye out of the book of the LORD, and read: no one of these shall fail, none shall want her mate: for my mouth it hath commanded, and his spirit it hath gathered them.
World English Bible (WEB)
Search in the book of the LORD, and read: not one of these will be missing. None will lack her mate. For my mouth has commanded, and his Spirit has gathered them.
American Standard Version (ASV)
Seek ye out of the book of Jehovah, and read: no one of these shall be missing, none shall want her mate; for my mouth, it hath commanded, and his Spirit, it hath gathered them.
Bible in Basic English (BBE)
See what is recorded in the book of the Lord: all these will be there, not one without the other: the mouth of the Lord has given the order, and his spirit has made them come together.
Darby Translation (DBY)
Search ye in the book of Jehovah and read: not one of these shall fail, one shall not have to seek for the other; for my mouth, it hath commanded, and his Spirit, it hath gathered them.
Webster's Bible (WBS)
Seek ye out of the book of the LORD, and read: no one of these shall fail, none shall want her mate: for my mouth it hath commanded, and his spirit it hath gathered them.
Young's Literal Translation (YLT)
Seek out of the book of Jehovah, and read, One of these hath not been lacking, None hath missed its companion, For My mouth — it hath commanded, And His spirit — He hath gathered them.

Read in context

  1. 14ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು.
  2. 15ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.
  3. 16ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
  4. 17ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
Read all of Isaiah 34

Cross references

Original words (Hebrew)

Isaiah 34:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.