Isaiah · chapter 34 · verse 17
Isaiah 34:17 in Kannada
ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
Aatane avugaligoskara cheetu haakiddaane, aatana kaiye adannu gere eledu avarige hanchi kottide. Avu adannu nirantarakkoo vashamaadi kolluvavu. Avu talatalaantarakkoo adaralli vaasavaagiruvavu.
Isaiah 34:17 in English
- King James Version (KJV)
- And he hath cast the lot for them, and his hand hath divided it unto them by line: they shall possess it for ever, from generation to generation shall they dwell therein.
- World English Bible (WEB)
- He has cast the lot for them, and his hand has divided it to them with a measuring line. They shall possess it forever. From generation to generation they will dwell in it.
- American Standard Version (ASV)
- And he hath cast the lot for them, and his hand hath divided it unto them by line: they shall possess it for ever; from generation to generation shall they dwell therein.
- Bible in Basic English (BBE)
- And he has given them their heritage, and by his hand it has been measured out to them: it will be theirs for ever, their resting-place from generation to generation.
- Darby Translation (DBY)
- For he himself hath cast the lot for them, and his hand hath divided it unto them with the line: they shall possess it for ever; from generation to generation shall they dwell therein.
- Webster's Bible (WBS)
- And he hath cast the lot for them, and his hand hath divided it to them by line: they shall possess it for ever, from generation to generation shall they dwell therein.
- Young's Literal Translation (YLT)
- And He hath cast for them a lot, And His hand hath apportioned [it] to them by line, Unto the age they possess it, To all generations they dwell in it!
Read in context
- 15ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.
- 16ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
- 17ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
Cross references
- Isaiah 34:10 ಯೆಶಾಯ 34:10ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- Isaiah 17:14 ಯೆಶಾಯ 17:14ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Joshua 18:8 ಯೆಹೋಶುವ 18:8ಆ ಮನುಷ್ಯರು ಹೊರಟುಹೋದರು. ಯೆಹೋಶುವನು ದೇಶವನ್ನು ವಿವರಿಸುವದಕ್ಕಾಗಿ ಹೋದವರಿಗೆ ಅಪ್ಪಣೆ ಕೊಟ್ಟು--ನೀವು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಅದರ ವಿವರಣೆಯನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿ; ನಾನು ಶೀಲೋವಿನಲ್ಲಿ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ತಿರಿಗಿ ಬರಲಿ ಎಂದು ಹೇಳಿದನು.
- Isaiah 13:20–22 ಯೆಶಾಯ 13:20–22ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು. ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು. ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
- Psalm 78:55 ಕೀರ್ತನೆಗಳು 78:55ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
- Jeremiah 13:25 ಯೆರೆಮೀಯ 13:25ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ.
- Acts 13:19 ಅಪೊಸ್ತಲರ ಕೃತ್ಯಗಳು 13:19ಕಾನಾನ್ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.