Skip to content
ThuthiThuthiThuthi
Isaiah · chapter 34 · verse 3

Isaiah 34:3 in Kannada

ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು.

Avaralli konduhaakalpattavaru bisaadalpadu varu. Avara henagala durvaasaneyu melakke eruvadu. Avara raktapravaahadinda parvatagalu karagihoguvavu.

Isaiah 34:3 in English

King James Version (KJV)
Their slain also shall be cast out, and their stink shall come up out of their carcases, and the mountains shall be melted with their blood.
World English Bible (WEB)
Their slain will also be cast out, and the stench of their dead bodies will come up. The mountains will melt in their blood.
American Standard Version (ASV)
Their slain also shall be cast out, and the stench of their dead bodies shall come up; and the mountains shall be melted with their blood.
Bible in Basic English (BBE)
Their dead bodies will be thick on the face of the earth, and their smell will come up, and the mountains will be flowing with their blood, and all the hills will come to nothing.
Darby Translation (DBY)
And their slain shall be cast out, and their stink shall come up from their carcases, and the mountains shall be melted with their blood.
Webster's Bible (WBS)
Their slain also shall be cast out, and their ill smell shall come up from their carcases, and the mountains shall be melted with their blood.
Young's Literal Translation (YLT)
And their wounded are cast out, And their carcases cause their stench to ascend, And melted have been mountains from their blood.

Read in context

  1. 1ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.
  2. 2ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ.
  3. 3ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು.
  4. 4ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು.
  5. 5ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
Read all of Isaiah 34

Cross references

Original words (Hebrew)

Isaiah 34:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.