Isaiah · chapter 35 · verse 2
Isaiah 35:2 in Kannada
ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
Adu samruddhiyaagi arali aananda svaravannetti ullaasisuvadu. Leba nonina ghanateyu karmel mattu shaaro nina gauravavu adakke kodalpaduvadu, avaru kartana mahimeyannoo namma devara ghanate yannoo noduvaru.
Isaiah 35:2 in English
- King James Version (KJV)
- It shall blossom abundantly, and rejoice even with joy and singing: the glory of Lebanon shall be given unto it, the excellency of Carmel and Sharon, they shall see the glory of the LORD, [and] the excellency of our God.
- World English Bible (WEB)
- It will blossom abundantly, and rejoice even with joy and singing. Lebanon’s glory will be given to it, the excellence of Carmel and Sharon. They will see the LORD’s glory, the excellence of our God.
- American Standard Version (ASV)
- It shall blossom abundantly, and rejoice even with joy and singing; the glory of Lebanon shall be given unto it, the excellency of Carmel and Sharon: they shall see the glory of Jehovah, the excellency of our God.
- Bible in Basic English (BBE)
- It will be flowering like the rose; it will be full of delight and songs; the glory of Lebanon will be given to it; the pride of Carmel and Sharon: they will see the glory of the Lord, the power of our God.
- Darby Translation (DBY)
- It shall blossom abundantly and rejoice even with joy and shouting: the glory of Lebanon shall be given unto it, the excellency of Carmel and Sharon. They shall see the glory of Jehovah, the excellency of our God.
- Webster's Bible (WBS)
- It shall blossom abundantly, and rejoice, even with joy and singing: the glory of Lebanon shall be given to it, the excellence of Carmel and Sharon, they shall see the glory of the LORD, [and] the excellence of our God.
- Young's Literal Translation (YLT)
- Flourishing it doth flourish, and rejoice, Yea, [with] joy and singing, The honour of Lebanon hath been given to it, The beauty of Carmel and Sharon, They — they see the honour of Jehovah, The majesty of our God.
Read in context
- 1ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು.
- 2ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- 3ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
- 4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
Cross references
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- Isaiah 60:13 ಯೆಶಾಯ 60:13ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
- Romans 10:15 ರೋಮಾಪುರದವರಿಗೆ 10:15ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
- Habakkuk 2:14 ಹಬಕ್ಕೂಕ 2:14ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
- Amos 9:13–15 ಆಮೋಸ 9:13–15ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು. ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Isaiah 60:1–3 ಯೆಶಾಯ 60:1–3ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು. ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
- Isaiah 55:12–13 ಯೆಶಾಯ 55:12–13ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು. ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Isaiah 40:5 ಯೆಶಾಯ 40:5ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
- Isaiah 66:18–19 ಯೆಶಾಯ 66:18–19ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು. ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
- Psalm 72:19 ಕೀರ್ತನೆಗಳು 72:19ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
Original words (Hebrew)
- blossom · H6524פָּרַח pârach
- abundantly · H6524פָּרַח pârach
- rejoice · H1523גִּיל gîyl
- joy · H1525גִּילָה gîylâh
- singing · H7444רַנֵּן rannên
- glory · H3519כָּבוֹד kâbôwd
- Lebanon · H3844לְבָנוֹן Lᵉbânôwn
- given · H5414נָתַן nâthan
- excellency · H1926הָדָר hâdâr
- Carmel · H3760כַּרְמֶל Karmel
- Sharon · H8289שָׁרוֹן Shârôwn
- see · H7200רָאָה râʼâh
- glory · H3519כָּבוֹד kâbôwd
- excellency · H1926הָדָר hâdâr
- God · H430אֱלֹהִים ʼĕlôhîym