Isaiah · chapter 35 · verse 3
Isaiah 35:3 in Kannada
ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
Neevu balaheenavaada kaigalannu balapadisiri nitraanavaada monakaalugalannu drudhapadisiri.
Isaiah 35:3 in English
- King James Version (KJV)
- Strengthen ye the weak hands, and confirm the feeble knees.
- World English Bible (WEB)
- Strengthen the weak hands, and make the feeble knees firm.
- American Standard Version (ASV)
- Strengthen ye the weak hands, and confirm the feeble knees.
- Bible in Basic English (BBE)
- Make strong the feeble hands, give support to the shaking knees.
- Darby Translation (DBY)
- Strengthen the weak hands and confirm the tottering knees.
- Webster's Bible (WBS)
- Strengthen ye the weak hands, and confirm the feeble knees.
- Young's Literal Translation (YLT)
- Strengthen ye the feeble hands, Yea, the stumbling knees strengthen.
Read in context
- 1ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು.
- 2ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- 3ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
- 4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- 5ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
Cross references
- Hebrews 12:12 ಇಬ್ರಿಯರಿಗೆ 12:12ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.
- Job 4:3–4 ಯೋಬನು 4:3–4ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ. ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.
- Luke 22:32 ಲೂಕನು 22:32ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- Isaiah 57:14–16 ಯೆಶಾಯ 57:14–16ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು. ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ. ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
- Job 16:5 ಯೋಬನು 16:5ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು.
- Luke 22:43 ಲೂಕನು 22:43ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
- Acts 18:23 ಅಪೊಸ್ತಲರ ಕೃತ್ಯಗಳು 18:23ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
- Judges 7:11 ನ್ಯಾಯಸ್ಥಾಪಕರು 7:11ಅವರು ಮಾತನಾಡುವದನ್ನು ಕೇಳು; ತರುವಾಯ ದಂಡಿಗೆ ಇಳಿದು ಹೋಗುವದಕ್ಕೆ ನಿನ್ನ ಕೈಗಳು ಬಲಗೊಳ್ಳುವವು ಅಂದನು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ದಂಡಿನ ಹೊರಗಿರುವ ಯುದ್ಧಸ್ಥರ ಬಳಿಗೆ ಹೋದನು.
- Isaiah 52:1–2 ಯೆಶಾಯ 52:1–2ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ. ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ.
- Isaiah 40:1–2 ಯೆಶಾಯ 40:1–2ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ. ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.