Isaiah · chapter 36 · verse 1
Isaiah 36:1 in Kannada
ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸ ನಾದ ಸನ್ಹೇರೀಬನು ಬಂದು ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
Arasanaada hijkeeyana aalikeya hadinaalkane varushadalli ashshoorada arasa naada sanhereebanu bandu yehoodada ellaa koteya pattanagalannu svaadheenamaadikondanu.
Isaiah 36:1 in English
- King James Version (KJV)
- Now it came to pass in the fourteenth year of king Hezekiah, [that] Sennacherib king of Assyria came up against all the defenced cities of Judah, and took them.
- World English Bible (WEB)
- Now in the fourteenth year of King Hezekiah, Sennacherib king of Assyria attacked all of the fortified cities of Judah and captured them.
- American Standard Version (ASV)
- Now it came to pass in the fourteenth year of king Hezekiah, that Sennacherib king of Assyria came up against all the fortified cities of Judah, and took them.
- Bible in Basic English (BBE)
- And it came about in the fourteenth year of King Hezekiah that Sennacherib, king of Assyria, came up against all the walled towns of Judah and took them.
- Darby Translation (DBY)
- And it came to pass in the fourteenth year of king Hezekiah, that Sennacherib king of Assyria came up against all the fortified cities of Judah, and took them.
- Webster's Bible (WBS)
- Now it came to pass in the fourteenth year of king Hezekiah, [that] Sennacherib king of Assyria came up against all the fortified cities of Judah, and took them.
- Young's Literal Translation (YLT)
- And it cometh to pass, in the fourteenth year of king Hezekiah, come up hath Sennacherib king of Asshur against all the fenced cities of Judah, and seizeth them.
Read in context
- 1ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸ ನಾದ ಸನ್ಹೇರೀಬನು ಬಂದು ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
- 2ಆಗ ಅಶ್ಶೂರದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದ ಸಂಗಡ ರಬ್ಷಾಕನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಮೇಲಿನ ಕೆರೆಯ ಕಾಲುವೆಯ ಸವಿಾಪದಲ್ಲಿ ಅಗಸರ ಹೊಲದ ರಾಜಮಾರ್ಗದಲ್ಲಿ ನಿಂತುಕೊಂಡನು.
- 3ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.
Cross references
- 2 Chronicles 32:1 2 ಪೂರ್ವಕಾಲವೃತ್ತಾಂತ 32:1ಈ ಕಾರ್ಯಗಳೂ ಇವುಗಳ ಸ್ಥಾಪನೆಯೂ ಆದ ತರುವಾಯ ಅಶ್ಶೂರಿನ ಅರಸನಾದ ಸನ್ಹೇರೀಬನು ಹೊರಟು ಬಂದು ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿದು ಅವುಗಳನ್ನು ತನಗಾಗಿ ಜಯಿಸಬೇಕೆಂದು ಅಂದುಕೊಂಡನು.
- 2 Kings 18:13 2 ಅರಸುಗಳು 18:13ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.
- 2 Kings 18:17 2 ಅರಸುಗಳು 18:17ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
- Isaiah 10:28–32 ಯೆಶಾಯ 10:28–32ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ. ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು. ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು. ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು. ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
- Isaiah 1:7–8 ಯೆಶಾಯ 1:7–8ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ. ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
- Isaiah 7:17 ಯೆಶಾಯ 7:17ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
- Isaiah 8:7–8 ಯೆಶಾಯ 8:7–8ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- Isaiah 33:7–8 ಯೆಶಾಯ 33:7–8ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ. ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.
Original words (Hebrew)
- fourteenth · H702אַרְבַּע ʼarbaʻ
- year · H8141שָׁנֶה shâneh
- king · H4428מֶלֶךְ melek
- Hezekiah · H2396חִזְקִיָּה Chizqîyâh
- Sennacherib · H5576סַנְחֵרִיב Çanchêrîyb
- king · H4428מֶלֶךְ melek
- Assyria · H804אַשּׁוּר ʼAshshûwr
- up · H5927עָלָה ʻâlâh
- defenced · H1219בָּצַר bâtsar
- cities · H5892עִיר ʻîyr
- Judah · H3063יְהוּדָה Yᵉhûwdâh
- took · H8610תָּפַשׂ tâphas