Skip to content
ThuthiThuthiThuthi
Isaiah · chapter 36 · verse 10

Isaiah 36:10 in Kannada

ಈ ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ಈ ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು.

Ee deshavannu haalumaadu vadakke kartanillade naanu bandiddeno? Ee deshakke virodhavaagi bandu adannu haalumaadi bidu endu kartane nanage aajnyaapisidanu ennuvadu.

Isaiah 36:10 in English

King James Version (KJV)
And am I now come up without the LORD against this land to destroy it? the LORD said unto me, Go up against this land, and destroy it.
World English Bible (WEB)
Have I come up now without the LORD against this land to destroy it? The LORD said to me, “Go up against this land, and destroy it.”’”
American Standard Version (ASV)
And am I now come up without Jehovah against this land to destroy it? Jehovah said unto me, Go up against this land, and destroy it.
Bible in Basic English (BBE)
And have I now come to send destruction on this land without the Lord's authority? It was the Lord himself who said to me, Go up against this land and make it waste.
Darby Translation (DBY)
And now am I come up without Jehovah against this land to destroy it? Jehovah said to me, Go up against this land and destroy it.
Webster's Bible (WBS)
And am I now come up without the LORD against this land to destroy it? the LORD said to me, Go up against this land, and destroy it.
Young's Literal Translation (YLT)
And now, without Jehovah have I come up against this land to destroy it? Jehovah said unto me, Go up unto this land, and thou hast destroyed it.'

Read in context

  1. 8ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ. ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು.
  2. 9ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
  3. 10ಈ ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ಈ ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು.
  4. 11ಆಗ ಎಲ್ಯಾಕೀಮ್‌, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
  5. 12ಆದರೆ ರಬ್ಷಾಕೆಯು--ನನ್ನ ಯಜ ಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಯಜಮಾ ನನ ಸಂಗಡವಾಗಲಿ ಈ ಮಾತುಗಳನ್ನು ಹೇಳುವ ದಕ್ಕೆ ಕಳುಹಿಸಿದನೋ? ತಮ್ಮ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕೆಂದು ಈ ಗೋಡೆಯ ಮೇಲೆ ಕೂತಿರುವ ಮನುಷ್ಯರ ಸಂಗಡ ಮಾತನಾಡಲು ಅವನು ನನ್ನನ್ನು ಕಳುಹಿಸಲಿಲ್ಲವೋ ಅಂದನು.
Read all of Isaiah 36

Cross references

Original words (Hebrew)

Isaiah 36:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.