Isaiah · chapter 36 · verse 11
Isaiah 36:11 in Kannada
ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
Aaga elyaakeem, shebna, yova embavaru rabshaakege--neenu maatanaaduvadu godeya meliruvavarige kelisuttade. Aadadarinda daya vittu ninna sevakaraada nammodane siriyaa bhaashe yalli maatanaadu adu namage tiliyuttade; yehoodyara bhaasheyalli maatanaadabeda endu helidaru.
Isaiah 36:11 in English
- King James Version (KJV)
- Then said Eliakim and Shebna and Joah unto Rabshakeh, Speak, I pray thee, unto thy servants in the Syrian language; for we understand [it:] and speak not to us in the Jews’ language, in the ears of the people that [are] on the wall.
- World English Bible (WEB)
- Then Eliakim, Shebna and Joah said to Rabshakeh, “Please speak to your servants in Aramaic, for we understand it. Don’t speak to us in the Jews’ language in the hearing of the people who are on the wall.”
- American Standard Version (ASV)
- Then said Eliakim and Shebna and Joah unto Rabshakeh, Speak, I pray thee, unto thy servants in the Syrian language; for we understand it: and speak not to us in the Jews’ language, in the ears of the people that are on the wall.
- Bible in Basic English (BBE)
- Then Eliakim and Shebna and Joah said to the Rab-shakeh, Please make use of the Aramaean language in talking to your servants, for we are used to it, and do not make use of the Jews' language in the hearing of the people on the wall.
- Darby Translation (DBY)
- And Eliakim and Shebna and Joah said to Rab-shakeh, Speak, we pray thee, to thy servants in Syriac, for we understand it; and speak not to us in the Jewish [language] in the ears of the people that are upon the wall.
- Webster's Bible (WBS)
- Then said Eliakim and Shebna and Joah to Rabshakeh, Speak, I pray thee, to thy servants in the Syrian language; for we understand [it] : and speak not to us in the Jew's language, in the ears of the people that [are] on the wall.
- Young's Literal Translation (YLT)
- And Eliakim saith — and Shebna and Joah — unto Rabshakeh, 'Speak, we pray thee, unto thy servants [in] Aramaean, for we are understanding; and do not speak unto us [in] Jewish, in the ears of the people who [are] on the wall.'
Read in context
- 9ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
- 10ಈ ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ಈ ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು.
- 11ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
- 12ಆದರೆ ರಬ್ಷಾಕೆಯು--ನನ್ನ ಯಜ ಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಯಜಮಾ ನನ ಸಂಗಡವಾಗಲಿ ಈ ಮಾತುಗಳನ್ನು ಹೇಳುವ ದಕ್ಕೆ ಕಳುಹಿಸಿದನೋ? ತಮ್ಮ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕೆಂದು ಈ ಗೋಡೆಯ ಮೇಲೆ ಕೂತಿರುವ ಮನುಷ್ಯರ ಸಂಗಡ ಮಾತನಾಡಲು ಅವನು ನನ್ನನ್ನು ಕಳುಹಿಸಲಿಲ್ಲವೋ ಅಂದನು.
- 13ಆಗ ರಬ್ಷಾಕನು ನಿಂತುಕೊಂಡು ಯೆಹೂ ದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನಂದರೆ--ಅಶ್ಶೂರಿನ ಅರಸನಾದ ಮಹಾ ರಾಜನ ಮಾತುಗಳನ್ನು ಕೇಳಿರಿ.
Cross references
- Ezra 4:7 ಎಜ್ರನು 4:7ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
- Daniel 2:4 ದಾನಿಯೇಲನು 2:4ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
- 2 Kings 18:26–27 2 ಅರಸುಗಳು 18:26–27ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು. ಆದರೆ ರಬ್ಷಾಕೆಯು ಅವರಿಗೆ--ನನ್ನ ಯಜಮಾನನು ನಿನ್ನ ಯಜಮಾನನಿಗೂ ನಿನಗೂ ಈ ಮಾತುಗಳನ್ನು ಹೇಳಲು ನನ್ನನ್ನು ಕಳುಹಿಸಿದನೋ? ಗೋಡೆಯ ಮೇಲೆ ಕುಳಿತ ಜನರು ತಮ್ಮ ಮಲವನ್ನು ತಿಂದು ತಮ್ಮ ಮೂತ್ರವನ್ನು ನಿಮ್ಮ ಸಂಗಡ ಕುಡಿಯುವ ಹಾಗೆ ಅವರ ಬಳಿಗೆ ನನ್ನನ್ನು ಕಳುಹಿಸಲಿಲ್ಲವೋ ಎಂದು ಹೇಳಿದನು.
Original words (Hebrew)
- said · H559אָמַר ʼâmar
- Eliakim · H471אֶלְיָקִים ʼElyâqîym
- Shebna · H7644שֶׁבְנָא Shebnâʼ
- Joah · H3098יוֹאָח Yôwʼâch
- Rabshakeh · H7262רַבְשָׁקֵה Rabshâqêh
- Speak · H1696דָבַר dâbar
- servants · H5650עֶבֶד ʻebed
- language · H762אֲרָמִית ʼĂrâmîyth
- understand · H8085שָׁמַע shâmaʻ
- speak · H1696דָבַר dâbar
- Jews’ language · H3066יְהוּדִית Yᵉhûwdîyth
- ears · H241אֹזֶן ʼôzen
- people · H5971עַם ʻam
- wall · H2346חוֹמָה chôwmâh