Isaiah · chapter 36 · verse 13
Isaiah 36:13 in Kannada
ಆಗ ರಬ್ಷಾಕನು ನಿಂತುಕೊಂಡು ಯೆಹೂ ದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನಂದರೆ--ಅಶ್ಶೂರಿನ ಅರಸನಾದ ಮಹಾ ರಾಜನ ಮಾತುಗಳನ್ನು ಕೇಳಿರಿ.
Aaga rabshaakanu nintukondu yehoo dyara bhaasheyalli gattiyaada shabdadinda koogi heliddenandare--ashshoorina arasanaada mahaa raajana maatugalannu keliri.
Isaiah 36:13 in English
- King James Version (KJV)
- Then Rabshakeh stood, and cried with a loud voice in the Jews’ language, and said, Hear ye the words of the great king, the king of Assyria.
- World English Bible (WEB)
- Then Rabshakeh stood, and called out with a loud voice in the Jews’ language, and said, “Hear the words of the great king, the king of Assyria!
- American Standard Version (ASV)
- Then Rabshakeh stood, and cried with a loud voice in the Jews’ language, and said, Hear ye the words of the great king, the king of Assyria.
- Bible in Basic English (BBE)
- Then the Rab-shakeh got up and said with a loud voice in the Jews' language, Give ear to the words of the great king, the king of Assyria:
- Darby Translation (DBY)
- And Rab-shakeh stood and cried with a loud voice in the Jewish [language], and said, Hear the words of the great king, the king of Assyria!
- Webster's Bible (WBS)
- Then Rabshakeh stood, and cried with a loud voice in the Jew's language, and said, Hear ye the words of the great king, the king of Assyria.
- Young's Literal Translation (YLT)
- And Rabshakeh standeth and calleth with a great voice [in] Jewish, and saith, 'Hear ye the words of the great king, the king of Asshur:
Read in context
- 11ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
- 12ಆದರೆ ರಬ್ಷಾಕೆಯು--ನನ್ನ ಯಜ ಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಯಜಮಾ ನನ ಸಂಗಡವಾಗಲಿ ಈ ಮಾತುಗಳನ್ನು ಹೇಳುವ ದಕ್ಕೆ ಕಳುಹಿಸಿದನೋ? ತಮ್ಮ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕೆಂದು ಈ ಗೋಡೆಯ ಮೇಲೆ ಕೂತಿರುವ ಮನುಷ್ಯರ ಸಂಗಡ ಮಾತನಾಡಲು ಅವನು ನನ್ನನ್ನು ಕಳುಹಿಸಲಿಲ್ಲವೋ ಅಂದನು.
- 13ಆಗ ರಬ್ಷಾಕನು ನಿಂತುಕೊಂಡು ಯೆಹೂ ದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನಂದರೆ--ಅಶ್ಶೂರಿನ ಅರಸನಾದ ಮಹಾ ರಾಜನ ಮಾತುಗಳನ್ನು ಕೇಳಿರಿ.
- 14ಇವನು ನಿಮಗೆ--ಹಿಜ್ಕೀಯನು ನಿಮಗೆ ಮೋಸಮಾಡದಿರಲಿ, ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ.
- 15ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ;
Cross references
- 2 Chronicles 32:18 2 ಪೂರ್ವಕಾಲವೃತ್ತಾಂತ 32:18ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು.
- Ezekiel 31:3–10 ಯೆಹೆಜ್ಕೇಲನು 31:3–10ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು. ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು. ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು. ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು. ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು. ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ. ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ.
- 2 Kings 18:28–32 2 ಅರಸುಗಳು 18:28–32ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ. ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು. ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ. ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ. ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Isaiah 36:4 ಯೆಶಾಯ 36:4ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?
- Isaiah 8:7 ಯೆಶಾಯ 8:7ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
- Psalm 82:6–7 ಕೀರ್ತನೆಗಳು 82:6–7ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು. ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
- Isaiah 10:8–13 ಯೆಶಾಯ 10:8–13ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ? ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ? ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು. ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
- Psalm 17:10–13 ಕೀರ್ತನೆಗಳು 17:10–13ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ. ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ. ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ. ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
- Psalm 73:8–9 ಕೀರ್ತನೆಗಳು 73:8–9ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
- 1 Samuel 17:8–11 1 ಸಮುವೇಲನು 17:8–11ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾ ಯೇಲ್ ಸೈನ್ಯದವರಿಗೆ ಕೂಗಿ ಹೇಳಿದ್ದೇನಂದರೆ--ಯಾಕೆ ನೀವು ವ್ಯೂಹ ಕಟ್ಟಲು ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರ ಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆದು ಕೊಳ್ಳಿರಿ; ಅವನು ನನ್ನ ಮುಂದೆ ಬರಲಿ. ಅವನು ನನ್ನ ಸಂಗಡ ಯುದ್ಧ ಮಾಡಬಲ್ಲವನಾಗಿದ್ದು ನನ್ನನ್ನು ಕೊಂದರೆ ನಾವು ನಿಮಗೆ ಸೇವಕರಾಗಿರುವೆವು; ನಾನು ಅವನ ಸಂಗಡ ಯುದ್ಧಮಾಡಬಲ್ಲವನಾಗಿದ್ದು ಅವನನ್ನು ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು ಅಂದನು. ಆ ಫಿಲಿಷ್ಟಿಯನು--ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ; ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ ಅಂದನು. ಸೌಲನೂ ಸಮಸ್ತ ಇಸ್ರಾಯೇಲ್ಯರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಎದೆಗುಂದಿ ಬಹು ಭಯಪಟ್ಟರು.
Original words (Hebrew)
- Rabshakeh · H7262רַבְשָׁקֵה Rabshâqêh
- stood · H5975עָמַד ʻâmad
- cried · H7121קָרָא qârâʼ
- loud · H1419גָּדוֹל gâdôwl
- voice · H6963קוֹל qôwl
- Jews’ language · H3066יְהוּדִית Yᵉhûwdîyth
- said · H559אָמַר ʼâmar
- Hear · H8085שָׁמַע shâmaʻ
- words · H1697דָּבָר dâbâr
- great · H1419גָּדוֹל gâdôwl
- king · H4428מֶלֶךְ melek
- king · H4428מֶלֶךְ melek
- Assyria · H804אַשּׁוּר ʼAshshûwr