Skip to content
ThuthiThuthiThuthi
Isaiah · chapter 36 · verse 15

Isaiah 36:15 in Kannada

ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ;

Illave kartanu nishchayavaagi nammannu tappisuvanu; ee pattanavu ashshoorada arasana vashavaaguvadilla endu heli neevu kartanalli bharavase iduvante maadidaroo;

Isaiah 36:15 in English

King James Version (KJV)
Neither let Hezekiah make you trust in the LORD, saying, The LORD will surely deliver us: this city shall not be delivered into the hand of the king of Assyria.
World English Bible (WEB)
Don’t let Hezekiah make you trust in the LORD, saying, “The LORD will surely deliver us. This city won’t be given into the hand of the king of Assyria.”’
American Standard Version (ASV)
neither let Hezekiah make you trust in Jehovah, saying, Jehovah will surely deliver us; this city shall not be given into the hand of the king of Assyria.
Bible in Basic English (BBE)
And do not let Hezekiah make you put your faith in the Lord, saying, The Lord will certainly keep us safe, and this town will not be given into the hands of the king of Assyria.
Darby Translation (DBY)
Neither let Hezekiah make you rely upon Jehovah, saying, Jehovah will certainly deliver us; this city shall not be given into the hand of the king of Assyria.
Webster's Bible (WBS)
Neither let Hezekiah make you trust in the LORD, saying, the LORD will surely deliver us: this city shall not be delivered into the hand of the king of Assyria.
Young's Literal Translation (YLT)
and let not Hezekiah make you trust unto Jehovah, saying, Jehovah doth certainly deliver us, this city is not given into the hand of the king of Asshur.

Read in context

  1. 13ಆಗ ರಬ್ಷಾಕನು ನಿಂತುಕೊಂಡು ಯೆಹೂ ದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನಂದರೆ--ಅಶ್ಶೂರಿನ ಅರಸನಾದ ಮಹಾ ರಾಜನ ಮಾತುಗಳನ್ನು ಕೇಳಿರಿ.
  2. 14ಇವನು ನಿಮಗೆ--ಹಿಜ್ಕೀಯನು ನಿಮಗೆ ಮೋಸಮಾಡದಿರಲಿ, ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ.
  3. 15ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ;
  4. 16ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ; ಅಶ್ಶೂರದ ಅರಸನು ಹೇಳುವದೇನಂದರೆ, ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಹೊರಗೆ ಬನ್ನಿರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಫಲಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವಿರಿ.
  5. 17ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿ ಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು.
Read all of Isaiah 36

Cross references

Original words (Hebrew)

Isaiah 36:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.