Skip to content
ThuthiThuthiThuthi
Isaiah · chapter 36 · verse 19

Isaiah 36:19 in Kannada

ಹಮಾತ್‌, ಅರ್ಪಾದ್‌, ಸೆಫರ್ವ ಯಿಮ್‌ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?

Hamaat, arpaad, sepharva yimna devarugalu elli? Avu samaaryava nnaadaroo nanna kaiyinda tappisidavo?

Isaiah 36:19 in English

King James Version (KJV)
Where [are] the gods of Hamath and Arphad? where [are] the gods of Sepharvaim? and have they delivered Samaria out of my hand?
World English Bible (WEB)
Where are the gods of Hamath and Arpad? Where are the gods of Sepharvaim? Have they delivered Samaria from my hand?
American Standard Version (ASV)
Where are the gods of Hamath and Arpad? where are the gods of Sepharvaim? and have they delivered Samaria out of my hand?
Bible in Basic English (BBE)
Where are the gods of Hamath and of Arpad? where are the gods of Sepharvaim? where are the gods of Samaria? and have they kept Samaria out of my hand?
Darby Translation (DBY)
Where are the gods of Hamath and of Arpad? where are the gods of Sepharvaim? and have they delivered Samaria out of my hand?
Webster's Bible (WBS)
Where [are] the gods of Hamath and Arpad? where [are] the gods of Sepharvaim? and have they delivered Samaria out of my hand?
Young's Literal Translation (YLT)
Where [are] the gods of Hamath and Arpad? Where the gods of Sepharvaim, that they have delivered Samaria out of my hand?

Read in context

  1. 17ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿ ಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು.
  2. 18ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
  3. 19ಹಮಾತ್‌, ಅರ್ಪಾದ್‌, ಸೆಫರ್ವ ಯಿಮ್‌ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?
  4. 20ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.
  5. 21ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
Read all of Isaiah 36

Cross references

Original words (Hebrew)

Isaiah 36:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.