Skip to content
ThuthiThuthiThuthi
Isaiah · chapter 36 · verse 20

Isaiah 36:20 in Kannada

ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.

Ee deshagala ellaa devarugalalli yaaroo tamma deshavannu nanna kaiyinda bidisalaarada mele kartanu yeroosalemannu nanna kaiyinda bidisu vano annuttaane endu helidanu.

Isaiah 36:20 in English

King James Version (KJV)
Who [are they] among all the gods of these lands, that have delivered their land out of my hand, that the LORD should deliver Jerusalem out of my hand?
World English Bible (WEB)
Who are they among all the gods of these countries that have delivered their country out of my hand, that the LORD should deliver Jerusalem out of my hand?’”
American Standard Version (ASV)
Who are they among all the gods of these countries, that have delivered their country out of my hand, that Jehovah should deliver Jerusalem out of my hand?
Bible in Basic English (BBE)
Who among all the gods of these countries have kept their country from falling into my hand, to give cause for the thought that the Lord will keep Jerusalem from falling into my hand?
Darby Translation (DBY)
Who are they among all the gods of these countries that have delivered their country out of my hand, that Jehovah should deliver Jerusalem out of my hand?
Webster's Bible (WBS)
Who [are they] among all the gods of these lands, that have delivered their land out of my hand, that the LORD should deliver Jerusalem out of my hand?
Young's Literal Translation (YLT)
Who among all the gods of these lands [are] they who have delivered their land out of my hand, that Jehovah doth deliver Jerusalem out of my hand?'

Read in context

  1. 18ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
  2. 19ಹಮಾತ್‌, ಅರ್ಪಾದ್‌, ಸೆಫರ್ವ ಯಿಮ್‌ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?
  3. 20ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.
  4. 21ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
  5. 22ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
Read all of Isaiah 36

Cross references

Original words (Hebrew)

Isaiah 36:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.