Skip to content
ThuthiThuthiThuthi
Isaiah · chapter 36 · verse 21

Isaiah 36:21 in Kannada

ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.

Adare avaru avanige ondu maatannaadaroo uttara kodade summaniddaru. Yaakandare avanige uttara kodabedirendu arasana aajnyeyaagittu.aaga hilkeeyana maganoo maneya melvichaarakanoo aagidda elyaakeemanu mattu lekhakanaada shebna, aasaaphana maganoo bareyuvavanoo aada yova embavaru tamma battegalannu haridu kondu hijkeeyana balige bandu avanige rabshaakeya maatugalannu tilisidaru.

Isaiah 36:21 in English

King James Version (KJV)
But they held their peace, and answered him not a word: for the king’s commandment was, saying, Answer him not.
World English Bible (WEB)
But they remained silent, and said nothing in reply, for the king’s commandment was, “Don’t answer him.”
American Standard Version (ASV)
But they held their peace, and answered him not a word; for the king’s commandment was, saying, Answer him not.
Bible in Basic English (BBE)
But they kept quiet and gave him no answer: for the king's order was, Give him no answer.
Darby Translation (DBY)
And they were silent, and answered him not a word; for the king's command was, saying, Answer him not.
Webster's Bible (WBS)
But they held their peace, and answered him not a word: for the king's commandment was, saying, Answer him not.
Young's Literal Translation (YLT)
And they keep silent, and have not answered him a word, for a command of the king is, saying, 'Do not answer him.'

Read in context

  1. 19ಹಮಾತ್‌, ಅರ್ಪಾದ್‌, ಸೆಫರ್ವ ಯಿಮ್‌ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?
  2. 20ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.
  3. 21ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
  4. 22ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
Read all of Isaiah 36

Cross references

Original words (Hebrew)

Isaiah 36:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.