Isaiah · chapter 36 · verse 22
Isaiah 36:22 in Kannada
ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
Aaga hilkeeyana maganoo maneya melvichaarakanoo aagidda elyaakeemanu mattu lekhakanaada shebna, aasaaphana maganoo bareyuvavanoo aada yova embavaru tamma battegalannu haridu kondu hijkeeyana balige bandu avanige rabshaakeya maatugalannu tilisidaru.
Isaiah 36:22 in English
- King James Version (KJV)
- Then came Eliakim, the son of Hilkiah, that [was] over the household, and Shebna the scribe, and Joah, the son of Asaph, the recorder, to Hezekiah with [their] clothes rent, and told him the words of Rabshakeh.
- World English Bible (WEB)
- Then Eliakim the son of Hilkiah, who was over the household, and Shebna the scribe, and Joah, the son of Asaph the recorder, came to Hezekiah with their clothes torn, and told him the words of Rabshakeh.
- American Standard Version (ASV)
- Then came Eliakim the son of Hilkiah, that was over the household, and Shebna the scribe, and Joah, the son of Asaph, the recorder, to Hezekiah with their clothes rent, and told him the words of Rabshakeh.
- Bible in Basic English (BBE)
- Then Eliakim, the son of Hilkiah, who was over the house, and Shebna the scribe, and Joah, the son of Asaph, the recorder, came to Hezekiah with their clothing parted as a sign of grief, and gave him an account of what the Rab-shakeh had said.
- Darby Translation (DBY)
- And Eliakim the son of Hilkijah, who was over the household, and Shebna the scribe, and Joah the son of Asaph, the chronicler, came to Hezekiah, with their garments rent, and told him the words of Rab-shakeh.
- Webster's Bible (WBS)
- Then came Eliakim the son of Hilkiah, that [was] over the household, and Shebna the scribe, and Joah, the son of Asaph, the recorder, to Hezekiah with [their] clothes rent, and told him the words of Rabshakeh.
- Young's Literal Translation (YLT)
- And Eliakim son of Hilkiah, who [is] over the house, cometh in, and Shebna the scribe, and Joah son of Asaph, the remembrancer, unto Hezekiah with rent garments, and they declare to him the words of Rabshakeh.
Read in context
- 20ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.
- 21ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
- 22ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
Cross references
- Isaiah 36:3 ಯೆಶಾಯ 36:3ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.
- Isaiah 33:7 ಯೆಶಾಯ 33:7ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ.
- Isaiah 37:1–2 ಯೆಶಾಯ 37:1–2ಇದಾದ ಮೇಲೆ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ಅವನು ತನ್ನ ಬಟ್ಟೆಗ ಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ಮುಚ್ಚಿ ಕೊಂಡು ಕರ್ತನ ಆಲಯಕ್ಕೆ ಹೋದನು. ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.
- Isaiah 36:11 ಯೆಶಾಯ 36:11ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
- Matthew 26:65 ಮತ್ತಾಯನು 26:65ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ
- 2 Kings 5:7 2 ಅರಸುಗಳು 5:7ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
- Ezra 9:3 ಎಜ್ರನು 9:3ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.
Original words (Hebrew)
- came · H935בּוֹא bôwʼ
- Eliakim · H471אֶלְיָקִים ʼElyâqîym
- son · H1121בֵּן bên
- Hilkiah · H2518חִלְקִיָּה Chilqîyâh
- household · H1004בַּיִת bayith
- Shebna · H7644שֶׁבְנָא Shebnâʼ
- scribe · H5608סָפַר çâphar
- Joah · H3098יוֹאָח Yôwʼâch
- son · H1121בֵּן bên
- Asaph · H623אָסָף ʼÂçâph
- recorder · H2142זָכַר zâkar
- Hezekiah · H2396חִזְקִיָּה Chizqîyâh
- clothes · H899בֶּגֶד beged
- rent · H7167קָרַע qâraʻ
- told · H5046נָגַד nâgad
- words · H1697דָּבָר dâbâr
- Rabshakeh · H7262רַבְשָׁקֵה Rabshâqêh