Isaiah · chapter 36 · verse 3
Isaiah 36:3 in Kannada
ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.
Aaga maneya vichaarakanaada hilkeeyana maganaada elyaakee manu, lekhakanaada shebna, daakhalegaaranaada aasaa phana maganaagidda yova embavaru bandaru.
Isaiah 36:3 in English
- King James Version (KJV)
- Then came forth unto him Eliakim, Hilkiah’s son, which was over the house, and Shebna the scribe, and Joah, Asaph’s son, the recorder.
- World English Bible (WEB)
- Then Eliakim the son of Hilkiah, who was over the household, and Shebna the scribe, and Joah, the son of Asaph the recorder came out to him.
- American Standard Version (ASV)
- Then came forth unto him Eliakim the son of Hilkiah, who was over the household, and Shebna the scribe, and Joah, the son of Asaph, the recorder.
- Bible in Basic English (BBE)
- And there came out to him Eliakim, the son of Hilkiah, who was over the house, and Shebna the scribe, and Joah, the son of Asaph, the recorder.
- Darby Translation (DBY)
- Then came forth to him Eliakim the son of Hilkijah, who was over the household, and Shebna the scribe, and Joah the son of Asaph, the chronicler.
- Webster's Bible (WBS)
- Then came forth to him Eliakim, Hilkiah's son, who was over the house, and Shebna the scribe, and Joah, Asaph's son, the recorder.
- Young's Literal Translation (YLT)
- and go forth unto him doth Eliakim son of Hilkiah, who [is] over the house, and Shebna the scribe, and Joah son of Asaph, the remembrancer.
Read in context
- 1ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸ ನಾದ ಸನ್ಹೇರೀಬನು ಬಂದು ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
- 2ಆಗ ಅಶ್ಶೂರದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದ ಸಂಗಡ ರಬ್ಷಾಕನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಮೇಲಿನ ಕೆರೆಯ ಕಾಲುವೆಯ ಸವಿಾಪದಲ್ಲಿ ಅಗಸರ ಹೊಲದ ರಾಜಮಾರ್ಗದಲ್ಲಿ ನಿಂತುಕೊಂಡನು.
- 3ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.
- 4ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?
- 5ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ?
Cross references
- 2 Samuel 20:24–25 2 ಸಮುವೇಲನು 20:24–25ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು; ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
- 2 Samuel 8:16–17 2 ಸಮುವೇಲನು 8:16–17ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು. ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- Isaiah 22:15–21 ಯೆಶಾಯ 22:15–21ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು-- ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ? ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು. ನಿನ್ನನ್ನು ಚೆಂಡಿನಂತೆ ಸುತ್ತಿಸುತ್ತಿ ತಿರುಗಿಸಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು. ಅಲ್ಲೆ ನೀನು ಸಾಯುವಿ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವವು. ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು. ಆ ದಿನದಲ್ಲಿ ಆಗುವದೇನಂದರೆ--ನನ್ನ ಸೇವಕನೂ ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು, ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟಿ ನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನ ಕೈಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗಿರುವನು.