Skip to content
ThuthiThuthiThuthi
Isaiah · chapter 36 · verse 4

Isaiah 36:4 in Kannada

ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?

Rabshaakanu avarige--neevu ashshoorina arasanaada mahaaraajana ee maatugalannu hijkeeyanige tili siri--ee ninna bharavasakke yaava aadhaaravuntu?

Isaiah 36:4 in English

King James Version (KJV)
And Rabshakeh said unto them, Say ye now to Hezekiah, Thus saith the great king, the king of Assyria, What confidence [is] this wherein thou trustest?
World English Bible (WEB)
Rabshakeh said to them, “Now tell Hezekiah, ‘The great king, the king of Assyria, says, “What confidence is this in which you trust?
American Standard Version (ASV)
And Rabshakeh said unto them, Say ye now to Hezekiah, Thus saith the great king, the king of Assyria, What confidence is this wherein thou trustest?
Bible in Basic English (BBE)
And the Rab-shakeh said to them, Say now to Hezekiah, These are the words of the great king, the king of Assyria: In what are you placing your hope?
Darby Translation (DBY)
And Rab-shakeh said to them, Say now to Hezekiah, Thus says the great king, the king of Assyria: What confidence is this in which thou trustest?
Webster's Bible (WBS)
And Rabshakeh said to them, Say ye now to Hezekiah, Thus saith the great king, the king of Assyria, What confidence [is] this in which thou trustest?
Young's Literal Translation (YLT)
And Rabshakeh saith unto them, 'Say ye, I pray you, unto Hezekiah, 'Thus said the great king, the king of Asshur, What [is] this confidence in which thou hast confided?

Read in context

  1. 2ಆಗ ಅಶ್ಶೂರದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದ ಸಂಗಡ ರಬ್ಷಾಕನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಮೇಲಿನ ಕೆರೆಯ ಕಾಲುವೆಯ ಸವಿಾಪದಲ್ಲಿ ಅಗಸರ ಹೊಲದ ರಾಜಮಾರ್ಗದಲ್ಲಿ ನಿಂತುಕೊಂಡನು.
  2. 3ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.
  3. 4ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?
  4. 5ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ?
  5. 6ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
Read all of Isaiah 36

Cross references

Original words (Hebrew)

Isaiah 36:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.