Isaiah · chapter 36 · verse 5
Isaiah 36:5 in Kannada
ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ?
Yuddhakke bekaada aalochaneyoo paraakramavoo nanage untendu heluva ninna maatu baree vyarthavaada maatugale, neenu yaarannu nambi kondu nanage virodhavaagi tirugibiddiddi?
Isaiah 36:5 in English
- King James Version (KJV)
- I say, [sayest thou], (but [they are but] vain words) [I have] counsel and strength for war: now on whom dost thou trust, that thou rebellest against me?
- World English Bible (WEB)
- I say that your counsel and strength for the war are only vain words. Now in whom do you trust, that you have rebelled against me?
- American Standard Version (ASV)
- I say, [thy] counsel and strength for the war are but vain words: now on whom dost thou trust, that thou hast rebelled against me?
- Bible in Basic English (BBE)
- You say you have a design and strength for war, but these are only words: now to whom are you looking for support, that you have gone against my authority?
- Darby Translation (DBY)
- Thou sayest, but it is a word of the lips, [There is] counsel and strength for war. Now on whom dost thou rely, that thou hast revolted against me?
- Webster's Bible (WBS)
- I say, [sayest thou] (but [they are but] vain words) [I have] counsel and strength for war: now on whom dost thou trust, that thou rebellest against me?
- Young's Literal Translation (YLT)
- I have said: Only, a word of the lips! counsel and might [are] for battle: now, on whom hast thou trusted, that thou hast rebelled against me?
Read in context
- 3ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.
- 4ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?
- 5ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ?
- 6ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
- 7ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?
Cross references
- 2 Kings 18:7 2 ಅರಸುಗಳು 18:7ಕರ್ತನು ಅವನ ಸಂಗಡ ಇದ್ದನು; ಅವನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಗುತ್ತಿತ್ತು. ಅವನು ಅಶ್ಶೂರಿನ ಅರಸ ನನ್ನು ಸೇವಿಸದೆ ಅವನ ಮೇಲೆ ತಿರುಗಿ ಬಿದ್ದನು.
- Jeremiah 52:3 ಯೆರೆಮೀಯ 52:3ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
- Ezekiel 17:15 ಯೆಹೆಜ್ಕೇಲನು 17:15ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?
- Proverbs 24:5–6 ಜ್ಞಾನೋಕ್ತಿಗಳು 24:5–6ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ. ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
- Proverbs 21:30–31 ಜ್ಞಾನೋಕ್ತಿಗಳು 21:30–31ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ. ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- 2 Kings 24:1 2 ಅರಸುಗಳು 24:1ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
- Nehemiah 2:19–20 ನೆಹೆಮೀಯ 2:19–20ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು. ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.