Isaiah · chapter 36 · verse 6
Isaiah 36:6 in Kannada
ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
Jajjida dandige samaanavaada aiguptavemba kolina mele bharavasavittiruttiyashte; obbanu anta kolannu oorikolluvadaadare adu avana kaiyolakke hogi tiviyuttade. Aiguptada arasa naada pharohanu tannalli nambike ittukolluva varellarige heege iddaane.
Isaiah 36:6 in English
- King James Version (KJV)
- Lo, thou trustest in the staff of this broken reed, on Egypt; whereon if a man lean, it will go into his hand, and pierce it: so [is] Pharaoh king of Egypt to all that trust in him.
- World English Bible (WEB)
- Behold, you trust in the staff of this bruised reed, even in Egypt, which if a man leans on it, it will go into his hand and pierce it. So is Pharaoh king of Egypt to all who trust in him.
- American Standard Version (ASV)
- Behold, thou trustest upon the staff of this bruised reed, even upon Egypt, whereon if a man lean, it will go into his hand, and pierce it: so is Pharaoh king of Egypt to all that trust on him.
- Bible in Basic English (BBE)
- See, you are basing your hope on that broken rod of Egypt, which will go into a man's hand if he makes use of it for a support; for so is Pharaoh, king of Egypt, to all who put their faith in him.
- Darby Translation (DBY)
- Behold, thou reliest upon the staff of that broken reed, upon Egypt, on which if a man lean, it goes into his hand, and pierces it: so is Pharaoh king of Egypt to all that rely upon him.
- Webster's Bible (WBS)
- Lo, thou trustest in the staff of this broken reed, on Egypt; on which if a man lean, it will enter his hand, and pierce it: so [is] Pharaoh king of Egypt to all that trust in him.
- Young's Literal Translation (YLT)
- 'Lo, thou hast trusted on the staff of this broken reed — on Egypt — which a man leaneth on, and it hath gone into his hand, and pierced it — so [is] Pharaoh king of Egypt to all those trusting on him.
Read in context
- 4ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?
- 5ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ?
- 6ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
- 7ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?
- 8ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ. ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು.
Cross references
- Ezekiel 29:6–7 ಯೆಹೆಜ್ಕೇಲನು 29:6–7ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು. ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
- 2 Kings 18:21 2 ಅರಸುಗಳು 18:21ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ.
- 2 Kings 17:4 2 ಅರಸುಗಳು 17:4ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.
- Isaiah 31:3 ಯೆಶಾಯ 31:3ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- Jeremiah 37:5–8 ಯೆರೆಮೀಯ 37:5–8ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು. ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು. ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು.
- Isaiah 20:5–6 ಯೆಶಾಯ 20:5–6ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು. ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- Isaiah 30:1–7 ಯೆಶಾಯ 30:1–7ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು. ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ. ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ. ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ. ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
Original words (Hebrew)
- trustest · H982בָּטַח bâṭach
- staff · H4938מִשְׁעֵנָה mishʻênâh
- broken · H7533רָצַץ râtsats
- reed · H7070קָנֶה qâneh
- Egypt · H4714מִצְרַיִם Mitsrayim
- man · H376אִישׁ ʼîysh
- lean · H5564סָמַךְ çâmak
- go · H935בּוֹא bôwʼ
- hand · H3709כַּף kaph
- pierce · H5344נָקַב nâqab
- Pharaoh · H6547פַּרְעֹה Parʻôh
- king · H4428מֶלֶךְ melek
- Egypt · H4714מִצְרַיִם Mitsrayim
- trust · H982בָּטַח bâṭach