Isaiah · chapter 36 · verse 7
Isaiah 36:7 in Kannada
ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?
Aadare neenu namma devaraada kartanalli nambikeyittiddevendu nanage helidare hijkeeyanu ide yajnyavediya munde aaraadhane maadabekembadaagi yehoo dakkoo yeroosalemigoo aajnyaapisi, hijkeeyanu yaavana poojaa sthalagalannoo yajnyavedigalannoo tegeduhaakiddaano avane allavo?
Isaiah 36:7 in English
- King James Version (KJV)
- But if thou say to me, We trust in the LORD our God: [is it] not he, whose high places and whose altars Hezekiah hath taken away, and said to Judah and to Jerusalem, Ye shall worship before this altar?
- World English Bible (WEB)
- But if you tell me, ‘We trust in the LORD our God,’ isn’t that he whose high places and whose altars Hezekiah has taken away, and has said to Judah and to Jerusalem, ‘You shall worship before this altar’?”
- American Standard Version (ASV)
- But if thou say unto me, We trust in Jehovah our God: is not that he, whose high places and whose altars Hezekiah hath taken away, and hath said to Judah and to Jerusalem, Ye shall worship before this altar?
- Bible in Basic English (BBE)
- And if you say to me, Our hope is in the Lord our God; is it not he whose high places and altars Hezekiah has taken away, saying to Judah and Jerusalem that worship may only be given before this altar?
- Darby Translation (DBY)
- And if thou say to me, We rely upon Jehovah our God: is it not he, whose high places and whose altars Hezekiah has removed, saying to Judah and Jerusalem, Ye shall worship before this altar?
- Webster's Bible (WBS)
- But if thou shalt say to me, We trust in the LORD our God: [is it] not he, whose high places and whose altars Hezekiah hath taken away, and said to Judah and to Jerusalem, Ye shall worship before this altar?
- Young's Literal Translation (YLT)
- 'And dost thou say unto me, Unto Jehovah our God we have trusted? is it not He, whose high places and whose altars Hezekiah hath turned aside, and saith to Judah and to Jerusalem, Before this altar ye do bow yourselves?
Read in context
- 5ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ?
- 6ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
- 7ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?
- 8ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ. ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು.
- 9ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
Cross references
- 2 Kings 18:4–5 2 ಅರಸುಗಳು 18:4–5ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು. ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.
- 1 Corinthians 2:15 1 ಕೊರಿಂಥದವರಿಗೆ 2:15ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Psalm 42:10–11 ಕೀರ್ತನೆಗಳು 42:10–11ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು. ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
- Psalm 42:5 ಕೀರ್ತನೆಗಳು 42:5ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
- Psalm 22:4–5 ಕೀರ್ತನೆಗಳು 22:4–5ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ. ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
- 1 Chronicles 5:20 1 ಪೂರ್ವಕಾಲವೃತ್ತಾಂತ 5:20ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
- Deuteronomy 12:2–6 ಧರ್ಮೋಪದೇಶಕಾಂಡ 12:2–6ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು. ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು. ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ. ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
- 2 Chronicles 32:12 2 ಪೂರ್ವಕಾಲವೃತ್ತಾಂತ 32:12ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
- 2 Kings 18:22 2 ಅರಸುಗಳು 18:22ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
- Deuteronomy 12:13–14 ಧರ್ಮೋಪದೇಶಕಾಂಡ 12:13–14ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ; ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
- 2 Chronicles 30:14 2 ಪೂರ್ವಕಾಲವೃತ್ತಾಂತ 30:14ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
- 2 Chronicles 31:1 2 ಪೂರ್ವಕಾಲವೃತ್ತಾಂತ 31:1ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
Original words (Hebrew)
- say · H559אָמַר ʼâmar
- trust · H982בָּטַח bâṭach
- God · H430אֱלֹהִים ʼĕlôhîym
- places · H1116בָּמָה bâmâh
- altars · H4196מִזְבֵּחַ mizbêach
- Hezekiah · H2396חִזְקִיָּה Chizqîyâh
- away · H5493סוּר çûwr
- said · H559אָמַר ʼâmar
- Judah · H3063יְהוּדָה Yᵉhûwdâh
- Jerusalem · H3389יְרוּשָׁלַ͏ִם Yᵉrûwshâlaim
- worship · H7812שָׁחָה shâchâh
- before · H6440פָּנִים pânîym
- altar · H4196מִזְבֵּחַ mizbêach