Isaiah · chapter 36 · verse 9
Isaiah 36:9 in Kannada
ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
Idaagadiddare nanna yajamaanana sevaka ralli chikkavanaada obba sainyaadhipatiya mukhavannu hege tirugisi biduvi? Heegiralaagi kuduregali goskaravoo raahutarigoskaravoo aiguptadalli nambikolluttee.
Isaiah 36:9 in English
- King James Version (KJV)
- How then wilt thou turn away the face of one captain of the least of my master’s servants, and put thy trust on Egypt for chariots and for horsemen?
- World English Bible (WEB)
- How then can you turn away the face of one captain of the least of my master’s servants, and put your trust in Egypt for chariots and for horsemen?
- American Standard Version (ASV)
- How then canst thou turn away the face of one captain of the least of my master’s servants, and put thy trust on Egypt for chariots and for horsemen?
- Bible in Basic English (BBE)
- How then may you put to shame the least of my master's servants? and you have put your hope in Egypt for war-carriages and horsemen:
- Darby Translation (DBY)
- How then wilt thou turn away the face of one captain of the least of my master's servants? And thou reliest upon Egypt for chariots and for horsemen!
- Webster's Bible (WBS)
- How then wilt thou turn away the face of one captain of the least of my master's servants, and put thy trust on Egypt for chariots and for horsemen?
- Young's Literal Translation (YLT)
- And how dost thou turn back the face of one captain of the least of the servants of my lord, and dost trust for thee on Egypt, for chariot and for horsemen?
Read in context
- 7ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?
- 8ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ. ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು.
- 9ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
- 10ಈ ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ಈ ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು.
- 11ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
Cross references
- Isaiah 10:8 ಯೆಶಾಯ 10:8ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
- Isaiah 30:16–17 ಯೆಶಾಯ 30:16–17ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು. ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.
- Isaiah 31:3 ಯೆಶಾಯ 31:3ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- Isaiah 30:2–5 ಯೆಶಾಯ 30:2–5ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು. ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ. ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.
- 2 Kings 18:24 2 ಅರಸುಗಳು 18:24ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?
- Deuteronomy 17:16 ಧರ್ಮೋಪದೇಶಕಾಂಡ 17:16ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
- Jeremiah 2:36 ಯೆರೆಮೀಯ 2:36ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Isaiah 36:6 ಯೆಶಾಯ 36:6ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
- Proverbs 21:31 ಜ್ಞಾನೋಕ್ತಿಗಳು 21:31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Isaiah 20:5 ಯೆಶಾಯ 20:5ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- Isaiah 30:7 ಯೆಶಾಯ 30:7ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.