Skip to content
ThuthiThuthiThuthi
Isaiah · chapter 37 · verse 11

Isaiah 37:11 in Kannada

ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ?

Igo, ashshoorada arasaru ellaa deshagalannu poornavaagi naasha maadidarendu neenu kelidiyallaa; heegidda mele neenu bidugadeyaaguviyo?

Isaiah 37:11 in English

King James Version (KJV)
Behold, thou hast heard what the kings of Assyria have done to all lands by destroying them utterly; and shalt thou be delivered?
World English Bible (WEB)
Behold, you have heard what the kings of Assyria have done to all lands, by destroying them utterly. Shall you be delivered?
American Standard Version (ASV)
Behold, thou hast heard what the kings of Assyria have done to all lands, by destroying them utterly: and shalt thou be delivered?
Bible in Basic English (BBE)
No doubt the story has come to your ears of what the kings of Assyria have done to all lands, putting them to the curse: and will you be kept safe from their fate?
Darby Translation (DBY)
Behold, thou hast heard what the kings of Assyria have done to all countries, destroying them utterly; and shalt thou be delivered?
Webster's Bible (WBS)
Behold, thou hast heard what the kings of Assyria have done to all lands by destroying them utterly; and shalt thou be delivered?
Young's Literal Translation (YLT)
Lo, thou hast heard that which the kings of Asshur have done to all the lands — to devote them — and thou art delivered!

Read in context

  1. 9ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ--
  2. 10ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
  3. 11ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ?
  4. 12ನನ್ನ ಪಿತೃಗಳು ಗೋಜಾನ್‌, ಖಾರಾನ್‌, ರೆಚೆಫ್‌ ಎಂಬ ಪಟ್ಟಣ ಗಳನ್ನು ತೆಲಸ್ಸಾರ್‌ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?
  5. 13ಹಮಾತ್‌, ಅರ್ಪಾದ್‌, ಸೆಫರ್ವಯಿಮ್‌, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
Read all of Isaiah 37

Cross references

Original words (Hebrew)

Isaiah 37:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.