Isaiah · chapter 37 · verse 12
Isaiah 37:12 in Kannada
ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?
Nanna pitrugalu gojaan, khaaraan, recheph emba pattana galannu telassaar praantyadalliruva edenina jana rannu naashamaaduvadakke hodaaga janaangagala devarugalu avarannu bidugade maadidavo?
Isaiah 37:12 in English
- King James Version (KJV)
- Have the gods of the nations delivered them which my fathers have destroyed, [as] Gozan, and Haran, and Rezeph, and the children of Eden which [were] in Telassar?
- World English Bible (WEB)
- Have the gods of the nations delivered them, which my fathers have destroyed, Gozan, Haran, Rezeph, and the children of Eden who were in Telassar?
- American Standard Version (ASV)
- Have the gods of the nations delivered them, which my fathers have destroyed, Gozan, and Haran, and Rezeph, and the children of Eden that were in Telassar?
- Bible in Basic English (BBE)
- Did the gods of the nations keep safe those on whom my fathers sent destruction, Gozan and Haran and Rezeph, and the children of Eden who were in Telassar?
- Darby Translation (DBY)
- Have the gods of the nations which my fathers have destroyed delivered them, Gozan, and Haran, and Rezeph, and the children of Eden that were in Thelassar?
- Webster's Bible (WBS)
- Have the gods of the nations delivered them which my fathers have destroyed, [as] Gozan, and Haran, and Rezeph, and the children of Eden who [were] in Telassar?
- Young's Literal Translation (YLT)
- Did the gods of the nations deliver them whom my fathers destroyed — Gozan, and Haran, and Rezeph, and the sons of Eden, who [are] in Telassar?
Read in context
- 10ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
- 11ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ?
- 12ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?
- 13ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
- 14ಹಿಜ್ಕೀಯನು ಆ ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು,
Cross references
- Genesis 11:31 ಆದಿಕಾಂಡ 11:31ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
- 2 Kings 19:12 2 ಅರಸುಗಳು 19:12ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು,
- Acts 7:2 ಅಪೊಸ್ತಲರ ಕೃತ್ಯಗಳು 7:2ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
- 2 Kings 18:11 2 ಅರಸುಗಳು 18:11ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- 2 Kings 17:6 2 ಅರಸುಗಳು 17:6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- Genesis 12:14 ಆದಿಕಾಂಡ 12:14ಇದಾದ ಮೇಲೆ ಅಬ್ರಾಮನು ಐಗುಪ್ತಕ್ಕೆ ಬಂದಾಗ ಐಗುಪ್ತ್ಯರು ಆ ಸ್ತ್ರೀಯು ಬಹಳ ಸೌಂದರ್ಯ ವುಳ್ಳವಳೆಂದು ನೋಡಿದರು.
- Genesis 29:4 ಆದಿಕಾಂಡ 29:4ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.
- Isaiah 46:5–7 ಯೆಶಾಯ 46:5–7ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ? ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು. ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
- Genesis 12:1–4 ಆದಿಕಾಂಡ 12:1–4ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು. ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು. ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.
- Genesis 2:8 ಆದಿಕಾಂಡ 2:8ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.
- Ezekiel 28:13 ಯೆಹೆಜ್ಕೇಲನು 28:13ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
- Amos 1:5 ಆಮೋಸ 1:5ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.