Isaiah · chapter 37 · verse 13
Isaiah 37:13 in Kannada
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
Hamaat, arpaad, sepharvayim, hena, ivvaa emba pattanagala arasaru enaadaroo emba nanna maatannu yehoodada arasanaada hijkeeyanige heliri embadaagi sevakarannu hijkeeyana balige kaluhisidanu.
Isaiah 37:13 in English
- King James Version (KJV)
- Where [is] the king of Hamath, and the king of Arphad, and the king of the city of Sepharvaim, Hena, and Ivah?
- World English Bible (WEB)
- Where is the king of Hamath, and the king of Arpad, and the king of the city of Sepharvaim, of Hena, and Ivvah?’”
- American Standard Version (ASV)
- Where is the king of Hamath, and the king of Arpad, and the king of the city of Sepharvaim, of Hena, and Ivvah?
- Bible in Basic English (BBE)
- Where is the king of Hamath, and the king of Arpad, and the king of the town of Sepharvaim, of Hena, and Ivva?
- Darby Translation (DBY)
- Where is the king of Hamath, and the king of Arpad, and the king of the city of Sepharvaim, of Hena, and Ivvah?
- Webster's Bible (WBS)
- Where [is] the king of Hamath, and the king of Arpad, and the king of the city of Sepharvaim, Hena, and Ivah?
- Young's Literal Translation (YLT)
- Where [is] the king of Hamath, and the king of Arpad, and the king of the city of Sepharvaim, Hena, and Ivvah?'
Read in context
- 11ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ?
- 12ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?
- 13ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
- 14ಹಿಜ್ಕೀಯನು ಆ ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು,
- 15ಸೈನ್ಯಗಳ ಕರ್ತನೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾ ಯೇಲ್ ದೇವರೇ, ನೀನೇ, ನೀನೊಬ್ಬನೇ, ಎಲ್ಲಾ ಭೂರಾಜ್ಯಗಳ ದೇವರು.
Cross references
- Jeremiah 49:23 ಯೆರೆಮೀಯ 49:23ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.
- 2 Kings 17:24 2 ಅರಸುಗಳು 17:24ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
- 2 Kings 17:30–31 2 ಅರಸುಗಳು 17:30–31ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು. ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- 2 Kings 18:34 2 ಅರಸುಗಳು 18:34ಹಮಾತ್ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
- Isaiah 10:9 ಯೆಶಾಯ 10:9ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
- Isaiah 36:19 ಯೆಶಾಯ 36:19ಹಮಾತ್, ಅರ್ಪಾದ್, ಸೆಫರ್ವ ಯಿಮ್ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?
- 2 Kings 19:13 2 ಅರಸುಗಳು 19:13ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.