Isaiah · chapter 37 · verse 14
Isaiah 37:14 in Kannada
ಹಿಜ್ಕೀಯನು ಆ ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು,
Hijkeeyanu aa sevakara kaiyinda patravannu tegedukondu adannu odidanu; hijkeeyanu kartana aalayakke hogi adannu kartana munde teredittu,
Isaiah 37:14 in English
- King James Version (KJV)
- And Hezekiah received the letter from the hand of the messengers, and read it: and Hezekiah went up unto the house of the LORD, and spread it before the LORD.
- World English Bible (WEB)
- Hezekiah received the letter from the hand of the messengers and read it. Then Hezekiah went up to the LORD’s house, and spread it before the LORD.
- American Standard Version (ASV)
- And Hezekiah received the letter from the hand of the messengers, and read it; and Hezekiah went up unto the house of Jehovah, and spread it before Jehovah.
- Bible in Basic English (BBE)
- And Hezekiah took the letter from the hands of those who had come with it; and after reading it, Hezekiah went up to the house of the Lord, opening the letter there before the Lord,
- Darby Translation (DBY)
- And Hezekiah received the letter from the hand of the messengers, and read it; and Hezekiah went up into the house of Jehovah, and spread it before Jehovah.
- Webster's Bible (WBS)
- And Hezekiah received the letter from the hand of the messengers, and read it: and Hezekiah went up to the house of the LORD, and spread it before the LORD.
- Young's Literal Translation (YLT)
- And Hezekiah taketh the letters out of the hand of the messengers, and readeth them, and Hezekiah goeth up to the house of Jehovah, and Hezekiah spreadeth it before Jehovah.
Read in context
- 12ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?
- 13ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
- 14ಹಿಜ್ಕೀಯನು ಆ ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು,
- 15ಸೈನ್ಯಗಳ ಕರ್ತನೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾ ಯೇಲ್ ದೇವರೇ, ನೀನೇ, ನೀನೊಬ್ಬನೇ, ಎಲ್ಲಾ ಭೂರಾಜ್ಯಗಳ ದೇವರು.
- 16ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು.
Cross references
- Psalm 123:1–4 ಕೀರ್ತನೆಗಳು 123:1–4ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ. ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ. ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು. ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- 2 Kings 19:14 2 ಅರಸುಗಳು 19:14ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು.
- 1 Kings 8:38 1 ಅರಸುಗಳು 8:38ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು
- Psalm 74:10 ಕೀರ್ತನೆಗಳು 74:10ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
- Joel 2:17–20 ಯೋವೇಲ 2:17–20ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು? ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು. ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ. ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
- Psalm 27:5 ಕೀರ್ತನೆಗಳು 27:5ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
- Isaiah 37:1 ಯೆಶಾಯ 37:1ಇದಾದ ಮೇಲೆ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ಅವನು ತನ್ನ ಬಟ್ಟೆಗ ಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ಮುಚ್ಚಿ ಕೊಂಡು ಕರ್ತನ ಆಲಯಕ್ಕೆ ಹೋದನು.
- Psalm 143:6 ಕೀರ್ತನೆಗಳು 143:6ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
- Psalm 76:1–3 ಕೀರ್ತನೆಗಳು 76:1–3ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ. ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು. ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.
- 2 Chronicles 6:20–42 2 ಪೂರ್ವಕಾಲವೃತ್ತಾಂತ 6:20–42ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ. ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು. ಯಾವನಾದರೂ ತನ್ನ ನೆರೆಯವ ನಿಗೆ ವಿರೋಧವಾಗಿ ಪಾಪಮಾಡಿ ಅವನು ಆಣೆಇಡಬೇಕೆಂದು ನೇಮಿಸಲು ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು. ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋ ಧವಾಗಿ ಪಾಪಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ತಿರುಗಿ ಈ ಆಲಯದಲ್ಲಿ ನಿನ್ನ ಮುಂದೆ ನಿನ್ನ ಹೆಸರನ್ನು ಕೊಂಡಾಡಿ ಪ್ರಾರ್ಥಿಸಿ ವಿಜ್ಞಾಪನೆ ಮಾಡಿದರೆ ನೀನು ಆಕಾಶದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲಿನ ಪಾಪವನ್ನು ಮನ್ನಿಸಿ ನೀನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು. ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು. ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ ನಿನ್ನ ಜನವಾದ ಸಮಸ್ತ ಇಸ್ರಾಯೇಲಾದರೂ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ಮಾಡಲು ಅವರು ತಮ್ಮ ಕೈಗಳನ್ನು ಈ ಆಲಯದ ಕಡೆಗೆ ಚಾಚಿದರೆ ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ. ನಿನ್ನ ದೊಡ್ಡ ಹೆಸರು, ನಿನ್ನ ಬಲವಾದ ಕೈ, ಚಾಚಿದ ನಿನ್ನ ತೋಳು ಇವುಗಳ ನಿಮಿತ್ತ ನಿನ್ನ ಜನ ವಾದ ಇಸ್ರಾಯೇಲಿನವನಲ್ಲದೆ ದೂರದೇಶದಿಂದ ಬಂದ ಪರದೇಶಸ್ಥರನ್ನು ಕುರಿತು ಏನಂದರೆ, ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು. ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ ನೀನು ಆಕಾಶದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು. ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ ಅವರನ್ನು ಸೆರೆಯಾಗಿ ಒಯ್ದದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣಪ್ರಾಣ ದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ಪ್ರಾರ್ಥನೆ ಮಾಡಿದರೆ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿ ನಿನ್ನ ಜನರು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಮನ್ನಿಸು. ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿನ್ನ ಕಣ್ಣುಗಳು ತೆರೆದಿರಲಿ, ನಿನ್ನ ಕಿವಿಗಳು ಆಲೈಸುತ್ತಾ ಇರಲಿ. ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು. ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
- Psalm 62:1–3 ಕೀರ್ತನೆಗಳು 62:1–3ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ. ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ. ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
- 1 Kings 9:3 1 ಅರಸುಗಳು 9:3ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
Original words (Hebrew)
- Hezekiah · H2396חִזְקִיָּה Chizqîyâh
- received · H3947לָקַח lâqach
- letter · H5612סֵפֶר çêpher
- hand · H3027יָד yâd
- messengers · H4397מֲלְאָךְ mălʼâk
- read · H7121קָרָא qârâʼ
- Hezekiah · H2396חִזְקִיָּה Chizqîyâh
- up · H5927עָלָה ʻâlâh
- house · H1004בַּיִת bayith
- spread · H6566פָּרַשׂ pâras
- before · H6440פָּנִים pânîym