Skip to content
ThuthiThuthiThuthi
Isaiah · chapter 37 · verse 15

Isaiah 37:15 in Kannada

ಸೈನ್ಯಗಳ ಕರ್ತನೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾ ಯೇಲ್‌ ದೇವರೇ, ನೀನೇ, ನೀನೊಬ್ಬನೇ, ಎಲ್ಲಾ ಭೂರಾಜ್ಯಗಳ ದೇವರು.

Sainyagala kartane, keroobigala madhyadalli vaasavaagiruva israa yel devare, neene, neenobbane, ellaa bhooraajyagala devaru.

Isaiah 37:15 in English

King James Version (KJV)
And Hezekiah prayed unto the LORD, saying,
World English Bible (WEB)
Hezekiah prayed to the LORD, saying,
American Standard Version (ASV)
And Hezekiah prayed unto Jehovah, saying,
Bible in Basic English (BBE)
And he made prayer to the Lord, saying,
Darby Translation (DBY)
And Hezekiah prayed to Jehovah, saying,
Webster's Bible (WBS)
And Hezekiah prayed to the LORD, saying,
Young's Literal Translation (YLT)
And Hezekiah prayeth unto Jehovah, saying,

Read in context

  1. 13ಹಮಾತ್‌, ಅರ್ಪಾದ್‌, ಸೆಫರ್ವಯಿಮ್‌, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
  2. 14ಹಿಜ್ಕೀಯನು ಆ ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು,
  3. 15ಸೈನ್ಯಗಳ ಕರ್ತನೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾ ಯೇಲ್‌ ದೇವರೇ, ನೀನೇ, ನೀನೊಬ್ಬನೇ, ಎಲ್ಲಾ ಭೂರಾಜ್ಯಗಳ ದೇವರು.
  4. 16ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು.
  5. 17ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು.
Read all of Isaiah 37

Cross references

Original words (Hebrew)

Isaiah 37:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.