Skip to content
ThuthiThuthiThuthi
Isaiah · chapter 37 · verse 18

Isaiah 37:18 in Kannada

ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ.

Kartane, ashshoorada arasaru sakala janaanga galannoo deshagalannoo haalumaadi, avara devate galannu saha benkiyalli haakiddu nija.

Isaiah 37:18 in English

King James Version (KJV)
Of a truth, LORD, the kings of Assyria have laid waste all the nations, and their countries,
World English Bible (WEB)
Truly, LORD, the kings of Assyria have destroyed all the countries and their land,
American Standard Version (ASV)
Of a truth, Jehovah, the kings of Assyria have laid waste all the countries, and their land,
Bible in Basic English (BBE)
Truly, O Lord, the kings of Assyria have made waste all the nations and their lands,
Darby Translation (DBY)
Of a truth, Jehovah, the kings of Assyria have laid waste all the lands, and their countries,
Webster's Bible (WBS)
Of a truth, LORD, the kings of Assyria have laid waste all the nations, and their countries,
Young's Literal Translation (YLT)
'Truly, O Jehovah, kings of Asshur have laid waste all the lands and their land,

Read in context

  1. 16ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು.
  2. 17ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು.
  3. 18ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ.
  4. 19ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
  5. 20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
Read all of Isaiah 37

Cross references

Original words (Hebrew)

Isaiah 37:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.