Skip to content
ThuthiThuthiThuthi
Isaiah · chapter 37 · verse 19

Isaiah 37:19 in Kannada

ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.

Avu devarugalalla, mara, kallu, manushyara kai kelasa gale aadadarindale avaru avugalannu haalu maadidaru.

Isaiah 37:19 in English

King James Version (KJV)
And have cast their gods into the fire: for they [were] no gods, but the work of men’s hands, wood and stone: therefore they have destroyed them.
World English Bible (WEB)
and have cast their gods into the fire; for they were no gods, but the work of men’s hands, wood and stone; therefore they have destroyed them.
American Standard Version (ASV)
and have cast their gods into the fire: for they were no gods, but the work of men’s hands, wood and stone; therefore they have destroyed them.
Bible in Basic English (BBE)
And have given their gods to the fire: for they were no gods, but wood and stone, the work of men's hands; so they have given them to destruction.
Darby Translation (DBY)
and have cast their gods into the fire; for they were no gods, but the work of men's hands, wood and stone; and they have destroyed them.
Webster's Bible (WBS)
And have cast their gods into the fire: for they [were] no gods, but the work of men's hands, wood and stone: therefore they have destroyed them.
Young's Literal Translation (YLT)
so as to put their gods into fire — for they [are] no gods, but work of the hands of man, wood and stone — and they destroy them.

Read in context

  1. 17ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು.
  2. 18ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ.
  3. 19ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
  4. 20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
  5. 21ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು
Read all of Isaiah 37

Cross references

Original words (Hebrew)

Isaiah 37:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.