Skip to content
ThuthiThuthiThuthi
Isaiah · chapter 37 · verse 20

Isaiah 37:20 in Kannada

ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.

Heegiruvadarinda o kartanaada namma devare, neene, neenobbane kartanendu bhoomiya ellaa raajyagalu tilidukolluvante avana kaiyinda nammannu rakshisu endu hijkeeyanu kartanige praarthisidanu.

Isaiah 37:20 in English

King James Version (KJV)
Now therefore, O LORD our God, save us from his hand, that all the kingdoms of the earth may know that thou [art] the LORD, [even] thou only.
World English Bible (WEB)
Now therefore, LORD our God, save us from his hand, that all the kingdoms of the earth may know that you are the LORD, even you only.”
American Standard Version (ASV)
Now therefore, O Jehovah our God, save us from his hand, that all the kingdoms of the earth may know that thou art Jehovah, even thou only.
Bible in Basic English (BBE)
But now, O Lord our God, give us salvation from his hand, so that it may be clear to all the kingdoms of the earth that you, and you only, are the Lord.
Darby Translation (DBY)
And now, Jehovah our God, save us out of his hand, that all the kingdoms of the earth may know that thou art Jehovah, thou only.
Webster's Bible (WBS)
Now therefore, O LORD our God, save us from his hand, that all the kingdoms of the earth may know that thou [art] the LORD, [even] thou only.
Young's Literal Translation (YLT)
And now, Jehovah our God, save us from his hand, and all kingdoms of the earth do know that Thou [art] Jehovah, Thyself alone.'

Read in context

  1. 18ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ.
  2. 19ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
  3. 20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
  4. 21ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು
  5. 22ಇಸ್ರಾಯೇಲ್‌ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್‌ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
Read all of Isaiah 37

Cross references

Original words (Hebrew)

Isaiah 37:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.