Isaiah · chapter 37 · verse 21
Isaiah 37:21 in Kannada
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು
Aaga aamochana maganaada yeshaayanu hijkeeyanige heli kaluhisiddenandare--neenu ashshoorada arasanaada sanhereebana vishayavaagi maadida binnahavannu keli avanannu kuritu
Isaiah 37:21 in English
- King James Version (KJV)
- Then Isaiah the son of Amoz sent unto Hezekiah, saying, Thus saith the LORD God of Israel, Whereas thou hast prayed to me against Sennacherib king of Assyria:
- World English Bible (WEB)
- Then Isaiah the son of Amoz sent to Hezekiah, saying, “The LORD, the God of Israel says, ‘Because you have prayed to me against Sennacherib king of Assyria,
- American Standard Version (ASV)
- Then Isaiah the son of Amoz sent unto Hezekiah, saying, Thus saith Jehovah, the God of Israel, Whereas thou hast prayed to me against Sennacherib king of Assyria,
- Bible in Basic English (BBE)
- Then Isaiah, the son of Amoz, sent to Hezekiah, saying, The Lord, the God of Israel, says, The prayer you have made to me against Sennacherib, king of Assyria, has come to my ears.
- Darby Translation (DBY)
- And Isaiah the son of Amoz sent to Hezekiah, saying, Thus saith Jehovah the God of Israel, Whereas thou hast prayed to me concerning Sennacherib king of Assyria,
- Webster's Bible (WBS)
- Then Isaiah the son of Amoz sent to Hezekiah, saying, Thus saith the LORD God of Israel, Whereas thou hast prayed to me against Sennacherib king of Assyria:
- Young's Literal Translation (YLT)
- And Isaiah son of Amoz sendeth unto Hezekiah, saying, 'Thus said Jehovah, God of Israel, That which thou hast prayed unto me concerning Sennacherib king of Asshur —
Read in context
- 19ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
- 20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
- 21ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು
- 22ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
- 23ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
Cross references
- Isaiah 38:3–6 ಯೆಶಾಯ 38:3–6ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು. ಆಗ ಕರ್ತನ ವಾಕ್ಯವು ಯೆಶಾ ಯನ ಬಳಿಗೆ ಬಂದು ಹೇಳಿದ್ದೇನಂದರೆ-- ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಈ ಪಟ್ಟಣವನ್ನು ಕಾಪಾಡುವೆನು.
- 2 Kings 19:20–21 2 ಅರಸುಗಳು 19:20–21ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ-- ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- Isaiah 37:2 ಯೆಶಾಯ 37:2ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Acts 4:31 ಅಪೊಸ್ತಲರ ಕೃತ್ಯಗಳು 4:31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- 2 Samuel 15:31 2 ಸಮುವೇಲನು 15:31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
- Isaiah 58:9 ಯೆಶಾಯ 58:9ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
- Daniel 9:20–23 ದಾನಿಯೇಲನು 9:20–23ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು. ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು. ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ. ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
- Job 22:27 ಯೋಬನು 22:27ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.
Original words (Hebrew)
- Isaiah · H3470יְשַׁעְיָה Yᵉshaʻyâh
- son · H1121בֵּן bên
- Amoz · H531אָמוֹץ ʼÂmôwts
- sent · H7971שָׁלַח shâlach
- Hezekiah · H2396חִזְקִיָּה Chizqîyâh
- saying · H559אָמַר ʼâmar
- saith · H559אָמַר ʼâmar
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- prayed · H6419פָּלַל pâlal
- Sennacherib · H5576סַנְחֵרִיב Çanchêrîyb
- king · H4428מֶלֶךְ melek
- Assyria · H804אַשּׁוּר ʼAshshûwr