Skip to content
ThuthiThuthiThuthi
Isaiah · chapter 37 · verse 22

Isaiah 37:22 in Kannada

ಇಸ್ರಾಯೇಲ್‌ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್‌ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.

Israayel devaraada kartanu heluvade nandare--kannikeyaada cheeyon kumaarteyu ninnannu tiraskarisi, parihaasya maaduttaale; yeroosa lemina kumaarteyu ninna hinde taleyannu allaadisuttaale.

Isaiah 37:22 in English

King James Version (KJV)
This [is] the word which the LORD hath spoken concerning him; The virgin, the daughter of Zion, hath despised thee, [and] laughed thee to scorn; the daughter of Jerusalem hath shaken her head at thee.
World English Bible (WEB)
this is the word which the LORD has spoken concerning him: The virgin daughter of Zion has despised you and ridiculed you. The daughter of Jerusalem has shaken her head at you.
American Standard Version (ASV)
this is the word which Jehovah hath spoken concerning him: The virgin daughter of Zion hath despised thee and laughed thee to scorn; the daughter of Jerusalem hath shaken her head at thee.
Bible in Basic English (BBE)
This is the word which the Lord has said about him: In the eyes of the virgin daughter of Zion you are shamed and laughed at; the daughter of Jerusalem has made sport of you.
Darby Translation (DBY)
this is the word which Jehovah hath spoken against him: The virgin-daughter of Zion despiseth thee, laugheth thee to scorn; the daughter of Jerusalem shaketh her head at thee.
Webster's Bible (WBS)
This [is] the word which the LORD hath spoken concerning him; The virgin, the daughter of Zion, hath despised thee, [and] derided thee; the daughter of Jerusalem hath shaken her head at thee.
Young's Literal Translation (YLT)
this [is] the word that Jehovah spake concerning him: Trampled on thee, laughed at thee, Hath the virgin daughter of Zion, Behind thee shaken the head hath the daughter of Jerusalem.

Read in context

  1. 20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
  2. 21ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು
  3. 22ಇಸ್ರಾಯೇಲ್‌ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್‌ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
  4. 23ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
  5. 24ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
Read all of Isaiah 37

Cross references

Original words (Hebrew)

Isaiah 37:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.