Skip to content
ThuthiThuthiThuthi
Isaiah · chapter 37 · verse 23

Isaiah 37:23 in Kannada

ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?

Neenu yaarannu nindisi dooshisiddee? Yaarige virodhavaagi ninna svaravetti neenu sokkininda nodiddu yaarannu? Israa yelina parishuddhanigallavo?

Isaiah 37:23 in English

King James Version (KJV)
Whom hast thou reproached and blasphemed? and against whom hast thou exalted [thy] voice, and lifted up thine eyes on high? [even] against the Holy One of Israel.
World English Bible (WEB)
Whom have you defied and blasphemed? Against whom have you exalted your voice and lifted up your eyes on high? Against the Holy One of Israel.
American Standard Version (ASV)
Whom hast thou defied and blasphemed? and against whom hast thou exalted thy voice and lifted up thine eyes on high? [even] against the Holy One of Israel.
Bible in Basic English (BBE)
Against whom have you said evil and bitter things? and against whom has your voice been loud and your eyes lifted up? even against the Holy One of Israel.
Darby Translation (DBY)
Whom hast thou reproached and blasphemed? and against whom hast thou exalted the voice? Against the Holy One of Israel hast thou lifted up thine eyes on high.
Webster's Bible (WBS)
Whom hast thou reproached and blasphemed; and against whom hast thou exalted [thy] voice, and lifted thy eyes on high? [even] against the Holy One of Israel.
Young's Literal Translation (YLT)
Whom hast thou reproached and reviled? And against whom lifted up the voice? Yea, thou dost lift up on high thine eyes Against the Holy One of Israel.

Read in context

  1. 21ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು
  2. 22ಇಸ್ರಾಯೇಲ್‌ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್‌ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
  3. 23ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
  4. 24ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
  5. 25ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
Read all of Isaiah 37

Cross references

Original words (Hebrew)

Isaiah 37:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.