Isaiah · chapter 37 · verse 25
Isaiah 37:25 in Kannada
ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
Naane agedu neerannu kudididdene; nanna angaalininda aigu ptada ellaa holegalannu battisiddene embadaagi neenu heliddee.
Isaiah 37:25 in English
- King James Version (KJV)
- I have digged, and drunk water; and with the sole of my feet have I dried up all the rivers of the besieged places.
- World English Bible (WEB)
- I have dug and drunk water, and with the sole of my feet I will dry up all the rivers of Egypt.”
- American Standard Version (ASV)
- I have digged and drunk water, and with the sole of my feet will I dry up all the rivers of Egypt.
- Bible in Basic English (BBE)
- I have made water-holes and taken their waters, and with my foot I have made all the rivers of Egypt dry.
- Darby Translation (DBY)
- I have digged and drunk water; and with the sole of my feet have I dried up all the streams of Matsor.
- Webster's Bible (WBS)
- I have digged, and drank water; and with the sole of my feet have I dried up all the rivers of the besieged places.
- Young's Literal Translation (YLT)
- I — I have dug and drunk waters, And I dry up with the sole of my steps All floods of a bulwark.
Read in context
- 23ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
- 24ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
- 25ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
- 26ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
- 27ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು.
Cross references
- 1 Kings 20:10 1 ಅರಸುಗಳು 20:10ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.
- 2 Kings 19:23–24 2 ಅರಸುಗಳು 19:23–24ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ. ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.
- Isaiah 36:12 ಯೆಶಾಯ 36:12ಆದರೆ ರಬ್ಷಾಕೆಯು--ನನ್ನ ಯಜ ಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಯಜಮಾ ನನ ಸಂಗಡವಾಗಲಿ ಈ ಮಾತುಗಳನ್ನು ಹೇಳುವ ದಕ್ಕೆ ಕಳುಹಿಸಿದನೋ? ತಮ್ಮ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕೆಂದು ಈ ಗೋಡೆಯ ಮೇಲೆ ಕೂತಿರುವ ಮನುಷ್ಯರ ಸಂಗಡ ಮಾತನಾಡಲು ಅವನು ನನ್ನನ್ನು ಕಳುಹಿಸಲಿಲ್ಲವೋ ಅಂದನು.
- Deuteronomy 11:10 ಧರ್ಮೋಪದೇಶಕಾಂಡ 11:10ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.