Skip to content
ThuthiThuthiThuthi
Isaiah · chapter 37 · verse 27

Isaiah 37:27 in Kannada

ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು.

Aadadarinda avugala nivaasi galu balavilladavaraagi aashaabhanga pattu kalavala gondaru; avaru holada hullinanteyoo hasiru eleyanteyoo maaligeya melina hullinanteyoo hodeyuvadakkinta modale baadihoguva pairinanteyoo iddaru.

Isaiah 37:27 in English

King James Version (KJV)
Therefore their inhabitants [were] of small power, they were dismayed and confounded: they were [as] the grass of the field, and [as] the green herb, [as] the grass on the housetops, and [as corn] blasted before it be grown up.
World English Bible (WEB)
Therefore their inhabitants had little power. They were dismayed and confounded. They were like the grass of the field, and like the green herb, like the grass on the housetops, and like a field before its crop has grown.
American Standard Version (ASV)
Therefore their inhabitants were of small power, they were dismayed and confounded; they were as the grass of the field, and as the green herb, as the grass on the housetops, and as a field [of grain] before it is grown up.
Bible in Basic English (BBE)
This is why their townsmen had no power, they were broken and put to shame; they were like the grass of the field, or a green plant; like the grass on the house-tops, which a cold wind makes waste.
Darby Translation (DBY)
And their inhabitants were powerless, they were dismayed and put to shame; they were [as] the grass of the field and the green herb, [as] the grass on the housetops, and grain blighted before it be grown up.
Webster's Bible (WBS)
Therefore their inhabitants [were] of small power, they were dismayed and confounded: they were [as] the grass of the field, and [as] the green herb, [as] the grass on the house-tops, and [as corn] blasted before it is grown up.
Young's Literal Translation (YLT)
And their inhabitants are feeble-handed, They were broken down, and are dried up. They have been the herb of the field, And the greenness of the tender grass, Grass of the roofs, And blasted corn, before it hath risen up.

Read in context

  1. 25ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
  2. 26ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
  3. 27ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು.
  4. 28ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು.
  5. 29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
Read all of Isaiah 37

Cross references

Original words (Hebrew)

Isaiah 37:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.