Isaiah · chapter 37 · verse 28
Isaiah 37:28 in Kannada
ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು.
Neenu vaasisuvadu horage hoguvadu, olage baruvadu; neenu nanna mele raudraaveshanaagi ruvadannoo naanu ballenu.
Isaiah 37:28 in English
- King James Version (KJV)
- But I know thy abode, and thy going out, and thy coming in, and thy rage against me.
- World English Bible (WEB)
- But I know your sitting down, your going out, your coming in, and your raging against me.
- American Standard Version (ASV)
- But I know thy sitting down, and thy going out, and thy coming in, and thy raging against me.
- Bible in Basic English (BBE)
- But I have knowledge of your getting up and your resting, of your going out and your coming in.
- Darby Translation (DBY)
- But I know thine abode, and thy going out, and thy coming in, and thy raging against me.
- Webster's Bible (WBS)
- But I know thy abode, and thy going out, and thy coming in, and thy rage against me.
- Young's Literal Translation (YLT)
- And thy sitting down, and thy going out, And thy coming in, I have known, And thy anger towards Me.
Read in context
- 26ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
- 27ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು.
- 28ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು.
- 29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- 30ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
Cross references
- Revelation 2:13 ಪ್ರಕಟನೆ 2:13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
- Psalm 139:1–11 ಕೀರ್ತನೆಗಳು 139:1–11ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ; ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ; ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ. ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ. ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ. ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ. ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ? ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ. ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು. ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
- Proverbs 15:3 ಜ್ಞಾನೋಕ್ತಿಗಳು 15:3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- Proverbs 5:21 ಜ್ಞಾನೋಕ್ತಿಗಳು 5:21ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
- Jeremiah 23:23–24 ಯೆರೆಮೀಯ 23:23–24ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ? ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.