Isaiah · chapter 37 · verse 29
Isaiah 37:29 in Kannada
ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
Neenu nanage virodhavaagi raudranaagiruvadoo gondala dindiruvadoo nanna kivige kelibantu. Aadadarinda naanu ninna kondiyannu ninna mooginalliyoo nanna kadivaanavannu ninna tutigalalliyoo haaki, neenu bandu daariyindale ninnannu hindakke eledukondu hoguvenu embadaagi heli ddaane.
Isaiah 37:29 in English
- King James Version (KJV)
- Because thy rage against me, and thy tumult, is come up into mine ears, therefore will I put my hook in thy nose, and my bridle in thy lips, and I will turn thee back by the way by which thou camest.
- World English Bible (WEB)
- Because of your raging against me, and because your arrogance has come up into my ears, therefore I will put my hook in your nose and my bridle in your lips, and I will turn you back by the way by which you came.
- American Standard Version (ASV)
- Because of thy raging against me, and because thine arrogancy is come up into mine ears, therefore will I put my hook in thy nose, and my bridle in thy lips, and I will turn thee back by the way by which thou camest.
- Bible in Basic English (BBE)
- Because your wrath against me and your pride have come to my ears, I will put my hook in your nose and my cord in your lips, and I will make you go back by the way you came.
- Darby Translation (DBY)
- Because thy raging against me and thine arrogance is come up into mine ears, I will put my ring in thy nose, and my bridle in thy lips, and I will make thee go back by the way by which thou camest.
- Webster's Bible (WBS)
- Because thy rage against me, and thy tumult, is come up into my ears, therefore I will put my hook in thy nose, and my bridle in thy lips, and I will turn thee back by the way by which thou camest.
- Young's Literal Translation (YLT)
- Because of thy anger towards Me, And thy noise — it came up into Mine ears, I have put My hook in thy nose, And My bridle in thy lips, And I have caused thee to turn back In the way in which thou camest.
Read in context
- 27ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು.
- 28ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು.
- 29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- 30ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
- 31ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.
Cross references
- Isaiah 37:34 ಯೆಶಾಯ 37:34ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ.
- Isaiah 10:12 ಯೆಶಾಯ 10:12ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
- Ezekiel 38:4 ಯೆಹೆಜ್ಕೇಲನು 38:4ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು.
- Isaiah 30:28 ಯೆಶಾಯ 30:28ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
- Ezekiel 29:4 ಯೆಹೆಜ್ಕೇಲನು 29:4ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ.
- Acts 22:22 ಅಪೊಸ್ತಲರ ಕೃತ್ಯಗಳು 22:22ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
- Matthew 27:24 ಮತ್ತಾಯನು 27:24ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
- Psalm 74:4 ಕೀರ್ತನೆಗಳು 74:4ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
- Isaiah 37:10 ಯೆಶಾಯ 37:10ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
- Amos 4:2 ಆಮೋಸ 4:2ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
- Job 15:25–26 ಯೋಬನು 15:25–26ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ. ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.
- Nahum 1:9–11 ನಹೂಮ 1:9–11ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು. ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು. ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.