Isaiah · chapter 37 · verse 3
Isaiah 37:3 in Kannada
ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.
Aaga avaru avanige--ee divasavu kashtakaravaagiyoo gadarikeyaagiyoo dooshaneyaagiyoo ide. Prasavavedaneya kaalavu bandade, aadare heruvadakke bala saaladu.
Isaiah 37:3 in English
- King James Version (KJV)
- And they said unto him, Thus saith Hezekiah, This day [is] a day of trouble, and of rebuke, and of blasphemy: for the children are come to the birth, and [there is] not strength to bring forth.
- World English Bible (WEB)
- They said to him, “Hezekiah says, ‘Today is a day of trouble, and of rebuke, and of rejection; for the children have come to the birth, and there is no strength to give birth.
- American Standard Version (ASV)
- And they said unto him, Thus saith Hezekiah, This day is a day of trouble, and of rebuke, and of contumely; for the children are come to the birth, and there is not strength to bring forth.
- Bible in Basic English (BBE)
- And they said to him, Hezekiah says, This day is a day of trouble and punishment and shame: for the children are ready to come to birth, but there is no strength to give birth to them.
- Darby Translation (DBY)
- And they said to him, Thus says Hezekiah: This day is a day of trouble, and of rebuke, and of reviling; for the children are come to the birth, and there is not strength to bring forth.
- Webster's Bible (WBS)
- And they said to him, Thus saith Hezekiah, This day [is] a day of trouble, and of rebuke, and of blasphemy: for the children are come to the birth, and [there is] not strength to bring forth.
- Young's Literal Translation (YLT)
- and they say unto him, 'Thus said Hezekiah, A day of distress, and rebuke, and despising, [is] this day; for come have sons unto the birth, and power there is not to bear.
Read in context
- 1ಇದಾದ ಮೇಲೆ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ಅವನು ತನ್ನ ಬಟ್ಟೆಗ ಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ಮುಚ್ಚಿ ಕೊಂಡು ಕರ್ತನ ಆಲಯಕ್ಕೆ ಹೋದನು.
- 2ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.
- 3ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.
- 4ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
- 5ಅರಸ ನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ ಯೆಶಾಯನು--
Cross references
- Isaiah 66:9 ಯೆಶಾಯ 66:9ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ.
- Hosea 13:13 ಹೋಶೇಯ 13:13ಹೆರು ವವಳ ಸಂಕಟಗಳು ಅವನ ಮೇಲೆಯೇ ಬರುವವು. ಅವನು ಬುದ್ಧಿಹೀನ ಮಗನಾಗಿದ್ದಾನೆ; ಮಕ್ಕಳು ಹುಟ್ಟುವ ಸ್ಥಳದಲ್ಲಿ ಅವನು ಬಹಳ ಹೊತ್ತು ನಿಲ್ಲುವದಿಲ್ಲ.
- 2 Kings 19:3 2 ಅರಸುಗಳು 19:3ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Isaiah 26:17–18 ಯೆಶಾಯ 26:17–18ಓ ಕರ್ತನೇ, ಬಸುರಾದ ಸ್ತ್ರೀಯು ಹೆರುವ ದಕ್ಕೆ ಸವಿಾಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆ ಯಲ್ಲಿ ಅರಚುವಂತೆ ಓ ಕರ್ತನೇ, ನಾವು ನಿನ್ನ ಸಮ್ಮುಖದಲ್ಲಿದ್ದೆವು. ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು, ಭೂಮಿಗೆ ನಮ್ಮಿಂದ ಯಾವ ಬಿಡು ಗಡೆಯೂ ಆಗಲಿಲ್ಲ. ಇಲ್ಲವೇ ಭೂಲೋಕದ ನಿವಾಸಿ ಗಳು ಬೀಳಲಿಲ್ಲ.
- Isaiah 33:2 ಯೆಶಾಯ 33:2ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- 2 Chronicles 15:4 2 ಪೂರ್ವಕಾಲವೃತ್ತಾಂತ 15:4ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು.
- Psalm 95:8 ಕೀರ್ತನೆಗಳು 95:8ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Isaiah 22:5 ಯೆಶಾಯ 22:5ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು.
Original words (Hebrew)
- said · H559אָמַר ʼâmar
- saith · H559אָמַר ʼâmar
- Hezekiah · H2396חִזְקִיָּה Chizqîyâh
- day · H3117יוֹם yôwm
- day · H3117יוֹם yôwm
- trouble · H6869צָרָה tsârâh
- rebuke · H8433תּוֹכֵחָה tôwkêchâh
- blasphemy · H5007נְאָצָה nᵉʼâtsâh
- children · H1121בֵּן bên
- come · H935בּוֹא bôwʼ
- birth · H4866מִשְׁבֵּר mishbêr
- strength · H3581כֹּחַ kôach
- forth · H3205יָלַד yâlad