Skip to content
ThuthiThuthiThuthi
Isaiah · chapter 37 · verse 30

Isaiah 37:30 in Kannada

ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.

Ee varshadalli tannashtakke taane beledaddannu eradane varshadalli aadarinda moletaddannu tinnuviri. Moorane varshadalli neevu beejavannu bitti koyyuviri; draakshe totavannu nettu avugala phalavannu tinnuvade nimage gurutaagi ruvadu.

Isaiah 37:30 in English

King James Version (KJV)
And this [shall be] a sign unto thee, Ye shall eat [this] year such as groweth of itself; and the second year that which springeth of the same: and in the third year sow ye, and reap, and plant vineyards, and eat the fruit thereof.
World English Bible (WEB)
“‘This shall be the sign to you: You will eat this year that which grows of itself, and in the second year that which springs from it; and in the third year sow and reap and plant vineyards, and eat their fruit.
American Standard Version (ASV)
And this shall be the sign unto thee: ye shall eat this year that which groweth of itself, and in the second year that which springeth of the same; and in the third year sow ye, and reap, and plant vineyards, and eat the fruit thereof.
Bible in Basic English (BBE)
And this will be the sign to you: you will get your food this year from what comes up of itself, and in the second year from the produce of the same; and in the third year you will put in your seed, and get in the grain, and make vine-gardens, and take of their fruit.
Darby Translation (DBY)
And this [shall be] the sign unto thee: there shall be eaten this year such as groweth of itself; and in the second year that which springeth of the same; but in the third year sow ye, and reap, and plant vineyards and eat the fruit thereof.
Webster's Bible (WBS)
And this [shall be] a sign to thee, Ye shall eat [this] year such as groweth of itself; and the second year that which springeth of the same: and in the third year sow ye, and reap, and plant vineyards, and eat the fruit of them.
Young's Literal Translation (YLT)
— And this to thee [is] the sign, Food of the year [is] self-sown grain, And in the second year the spontaneous growth, And in the third year, sow ye and reap, And plant vineyards, and eat their fruit.

Read in context

  1. 28ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು.
  2. 29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
  3. 30ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
  4. 31ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.
  5. 32ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್‌ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.
Read all of Isaiah 37

Cross references

Original words (Hebrew)

Isaiah 37:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.