Skip to content
ThuthiThuthiThuthi
Isaiah · chapter 37 · verse 31

Isaiah 37:31 in Kannada

ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.

Yehoodana manetanadinda tappisi kondu ulidavaru tirugi kelage beroori melakke phalaphalisuvaru.

Isaiah 37:31 in English

King James Version (KJV)
And the remnant that is escaped of the house of Judah shall again take root downward, and bear fruit upward:
World English Bible (WEB)
The remnant that is escaped of the house of Judah will again take root downward, and bear fruit upward.
American Standard Version (ASV)
And the remnant that is escaped of the house of Judah shall again take root downward, and bear fruit upward.
Bible in Basic English (BBE)
And those of Judah who are still living will again take root in the earth, and give fruit.
Darby Translation (DBY)
And the remnant that is escaped of the house of Judah shall again take root downward, and bear fruit upward;
Webster's Bible (WBS)
And the remnant that hath escaped of the house of Judah shall again take root downward, and bear fruit upward:
Young's Literal Translation (YLT)
And it hath continued — the escaped Of the house of Judah that hath been left — To take root beneath, And it hath made fruit upward.

Read in context

  1. 29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
  2. 30ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
  3. 31ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.
  4. 32ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್‌ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.
  5. 33ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.
Read all of Isaiah 37

Cross references

Original words (Hebrew)

Isaiah 37:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.