Skip to content
ThuthiThuthiThuthi
Isaiah · chapter 37 · verse 32

Isaiah 37:32 in Kannada

ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್‌ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.

Yeroosalemininda ulida varu mattu cheeyon parvatadinda tappisi kondavaru; horaduvaru idannu sainyagala kartana aasaktiyu maaduvadu.

Isaiah 37:32 in English

King James Version (KJV)
For out of Jerusalem shall go forth a remnant, and they that escape out of mount Zion: the zeal of the LORD of hosts shall do this.
World English Bible (WEB)
For out of Jerusalem a remnant will go out, and survivors will escape from Mount Zion. The zeal of the LORD of Armies will perform this.’
American Standard Version (ASV)
For out of Jerusalem shall go forth a remnant, and out of mount Zion they that shall escape. The zeal of Jehovah of hosts will perform this.
Bible in Basic English (BBE)
For from Jerusalem those who have been kept safe will go out, and those who are still living will go out of Mount Zion: by the fixed purpose of the Lord of armies this will be done.
Darby Translation (DBY)
for out of Jerusalem shall go forth a remnant, and out of mount Zion they that escape: the zeal of Jehovah of hosts shall do this.
Webster's Bible (WBS)
For out of Jerusalem shall go forth a remnant, and they that escape from mount Zion: the zeal of the LORD of hosts will do this.
Young's Literal Translation (YLT)
For from Jerusalem goeth forth a remnant, And an escape from mount Zion, The zeal of Jehovah of Hosts doth this.

Read in context

  1. 30ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
  2. 31ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.
  3. 32ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್‌ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.
  4. 33ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.
  5. 34ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ.
Read all of Isaiah 37

Cross references

Original words (Hebrew)

Isaiah 37:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.