Isaiah · chapter 37 · verse 33
Isaiah 37:33 in Kannada
ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.
Aadadarinda kartanu ashshoorada arasana vishayavaagi heluva denandare avanu ee pattanakke baralaaranu baanavannu eseyanu, illave adara munde guraaniyondige baralaaranu illave adakke virodhavaagi mannina dibbavannu haakuvadilla.
Isaiah 37:33 in English
- King James Version (KJV)
- Therefore thus saith the LORD concerning the king of Assyria, He shall not come into this city, nor shoot an arrow there, nor come before it with shields, nor cast a bank against it.
- World English Bible (WEB)
- “Therefore the LORD says concerning the king of Assyria, ‘He will not come to this city, nor shoot an arrow there, neither will he come before it with shield, nor cast up a mound against it.
- American Standard Version (ASV)
- Therefore thus saith Jehovah concerning the king of Assyria, He shall not come unto this city, nor shoot an arrow there, neither shall he come before it with shield, nor cast up a mound against it.
- Bible in Basic English (BBE)
- For this cause the Lord says about the king of Assyria, He will not come into this town, or send an arrow against it; he will not come before it with arms, or put up an earthwork against it.
- Darby Translation (DBY)
- Therefore thus saith Jehovah concerning the king of Assyria: He shall not come into this city, nor shoot an arrow there, nor come before it with shield, nor cast a bank against it.
- Webster's Bible (WBS)
- Therefore thus saith the LORD concerning the king of Assyria, He shall not come into this city, nor shoot an arrow there, nor come before it with shields, nor cast a mound against it.
- Young's Literal Translation (YLT)
- Therefore, thus said Jehovah, Concerning the king of Asshur: He doth not come in unto this city, Nor doth he shoot there an arrow, Nor doth he come before it [with] shield, Nor doth he pour out against it a mount.
Read in context
- 31ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.
- 32ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.
- 33ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.
- 34ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ.
- 35ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
Cross references
- Isaiah 10:32–34 ಯೆಶಾಯ 10:32–34ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು. ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು. ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
- Isaiah 17:14 ಯೆಶಾಯ 17:14ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Ezekiel 21:22 ಯೆಹೆಜ್ಕೇಲನು 21:22ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
- Isaiah 33:20 ಯೆಶಾಯ 33:20ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
- Luke 19:43–44 ಲೂಕನು 19:43–44ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- 2 Kings 19:32–35 2 ಅರಸುಗಳು 19:32–35ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ. ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ. ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ. ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
- Isaiah 8:7–10 ಯೆಶಾಯ 8:7–10ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು. ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Isaiah 17:12 ಯೆಶಾಯ 17:12ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ!