Skip to content
ThuthiThuthiThuthi
Isaiah · chapter 37 · verse 34

Isaiah 37:34 in Kannada

ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ.

Avanu banda daariyindale hintirugi hoguvanu ee pattanakke baruvade illa.

Isaiah 37:34 in English

King James Version (KJV)
By the way that he came, by the same shall he return, and shall not come into this city, saith the LORD.
World English Bible (WEB)
He will return the way that he came, and he won’t come to this city,’ says the LORD.
American Standard Version (ASV)
By the way that he came, by the same shall he return, and he shall not come unto this city, saith Jehovah.
Bible in Basic English (BBE)
By the way he came he will go back, and he will not get into this town.
Darby Translation (DBY)
By the way that he came, by the same shall he return, and shall not come into this city, saith Jehovah.
Webster's Bible (WBS)
By the way that he came, by the same shall he return, and shall not come into this city, saith the LORD.
Young's Literal Translation (YLT)
In the way that he came, in it he turneth back, And unto this city he doth not come in, An affirmation of Jehovah,

Read in context

  1. 32ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್‌ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.
  2. 33ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.
  3. 34ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ.
  4. 35ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
  5. 36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
Read all of Isaiah 37

Cross references

Original words (Hebrew)

Isaiah 37:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.