Skip to content
ThuthiThuthiThuthi
Isaiah · chapter 37 · verse 36

Isaiah 37:36 in Kannada

ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.

Aaga kartana dootanu horatu bandu ashshooryara paaleyadalli lakshada embhattaidu saavira mandiyannu hodedanu. Innoo mobbiru vaagale eddaaga igo, avaru satta henagalaa giddaru.

Isaiah 37:36 in English

King James Version (KJV)
Then the angel of the LORD went forth, and smote in the camp of the Assyrians a hundred and fourscore and five thousand: and when they arose early in the morning, behold, they [were] all dead corpses.
World English Bible (WEB)
Then the LORD’s angel went out and struck one hundred and eighty-five thousand men in the camp of the Assyrians. When men arose early in the morning, behold, these were all dead bodies.
American Standard Version (ASV)
And the angel of Jehovah went forth, and smote in the camp of the Assyrians a hundred and fourscore and five thousand; and when men arose early in the morning, behold, these were all dead bodies.
Bible in Basic English (BBE)
And the angel of the Lord went out and put to death in the army of the Assyrians a hundred and eighty-five thousand men: and when the people got up early in the morning, there was nothing to be seen but dead bodies.
Darby Translation (DBY)
And an angel of Jehovah went forth, and smote in the camp of the Assyrians a hundred and eighty-five thousand. And when they arose early in the morning, behold, they were all dead bodies.
Webster's Bible (WBS)
Then the angel of the LORD went forth, and smote in the camp of the Assyrians a hundred and eighty five thousand: and when they arose early in the morning, behold, they [were] all dead corpses.
Young's Literal Translation (YLT)
And a messenger of Jehovah goeth out, and smiteth in the camp of Asshur a hundred and eighty and five thousand; and [men] rise early in the morning, and lo, all of them [are] dead corpses.

Read in context

  1. 34ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ.
  2. 35ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
  3. 36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
  4. 37ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್‌, ಸರೆಚೆರ್‌ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್‌ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್‌ಹದ್ದೋನನು ಆಳಿದನು.
  5. 38ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್‌, ಸರೆಚೆರ್‌ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್‌ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್‌ಹದ್ದೋನನು ಆಳಿದನು.
Read all of Isaiah 37

Cross references

Original words (Hebrew)

Isaiah 37:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.