Isaiah · chapter 37 · verse 38
Isaiah 37:38 in Kannada
ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
Taruvaaya avanu tanna devaraada nisrokana maneyalli poojisuttiddaaga adramme lek, sarecher emba avana makkalu ava nannu kattiyinda hodedu araraat deshakke tappisi kondu hodaru; avanige badalaagi avana maganaada esarhaddonanu aalidanu.
Isaiah 37:38 in English
- King James Version (KJV)
- And it came to pass, as he was worshipping in the house of Nisroch his god, that Adrammelech and Sharezer his sons smote him with the sword; and they escaped into the land of Armenia: and Esar-haddon his son reigned in his stead.
- World English Bible (WEB)
- As he was worshiping in the house of Nisroch his god, Adrammelech and Sharezer his sons struck him with the sword; and they escaped into the land of Ararat. Esar Haddon his son reigned in his place.
- American Standard Version (ASV)
- And it came to pass, as he was worshipping in the house of Nisroch his god, that Adrammelech and Sharezer his sons smote him with the sword; and they escaped into the land of Ararat. And Esar-haddon his son reigned in his stead.
- Bible in Basic English (BBE)
- And it came about, when he was worshipping in the house of Nisroch his god, that his sons Adrammelech and Sharezer put him to death with the sword, and they went in flight into the land of Ararat. And Esar-haddon, his son, became king in his place.
- Darby Translation (DBY)
- And it came to pass, as he was worshipping in the house of Nisroch his god, that Adrammelech and Sharezer his sons smote him with the sword; and they escaped into the land of Ararat. And Esarhaddon his son reigned in his stead.
- Webster's Bible (WBS)
- And it came to pass, as he was worshiping in the house of Nisroch his god, that Adrammelech and Sharezer his sons smote him with the sword; and they escaped into the land of Armenia: and Esar-haddon his son reigned in his stead.
- Young's Literal Translation (YLT)
- And it cometh to pass, he is bowing himself in the house of Nisroch his god, and Adrammelech and Sharezer his sons have smitten him with the sword, and they have escaped to the land of Ararat, and Esar-Haddon his son reigneth in his stead.
Read in context
- 36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- 37ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
- 38ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
Cross references
- Genesis 8:4 ಆದಿಕಾಂಡ 8:4ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟಗಳ ಮೇಲೆ ನೆಲೆಸಿತ್ತು.
- Jeremiah 51:27 ಯೆರೆಮೀಯ 51:27ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.
- Ezra 4:2 ಎಜ್ರನು 4:2ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು.
- 2 Kings 19:36–37 2 ಅರಸುಗಳು 19:36–37ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು. ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
- Isaiah 36:15 ಯೆಶಾಯ 36:15ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ;
- Isaiah 36:18 ಯೆಶಾಯ 36:18ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
- Isaiah 14:9 ಯೆಶಾಯ 14:9ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
- 2 Chronicles 32:14 2 ಪೂರ್ವಕಾಲವೃತ್ತಾಂತ 32:14ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?
- 2 Chronicles 32:19 2 ಪೂರ್ವಕಾಲವೃತ್ತಾಂತ 32:19ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
- 2 Chronicles 32:21 2 ಪೂರ್ವಕಾಲವೃತ್ತಾಂತ 32:21ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
- Isaiah 14:12 ಯೆಶಾಯ 14:12ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
- Isaiah 37:10 ಯೆಶಾಯ 37:10ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
Original words (Hebrew)
- worshipping · H7812שָׁחָה shâchâh
- house · H1004בַּיִת bayith
- Nisroch · H5268נִסְרֹךְ Niçrôk
- god · H430אֱלֹהִים ʼĕlôhîym
- Adrammelech · H152אֲדְרַמֶּלֶךְ ʼĂdrammelek
- Sharezer · H8272שַׁרְאֶצֶר Sharʼetser
- sons · H1121בֵּן bên
- smote · H5221נָכָה nâkâh
- sword · H2719חֶרֶב chereb
- escaped · H4422מָלַט mâlaṭ
- land · H776אֶרֶץ ʼerets
- Armenia · H780אֲרָרַט ʼĂrâraṭ
- Esar-haddon · H634אֵסַר־חַדּוֹן ʼÊçar-Chaddôwn
- son · H1121בֵּן bên
- reigned · H4427מָלַךְ mâlak