Isaiah · chapter 37 · verse 4
Isaiah 37:4 in Kannada
ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
Ninna devaraagiruva kartanu ashshoorada arasaninda kaluhisalpatta rabshaakeya maatugalannu keliruvanu; avanu tanna yajamaanana hesarinalli jeevasvaroo panaada devarannu dooshisiddarinda aatanu avanige muyyi teerisaanu; aadadarinda ulidiruva svalpa janarigoskara aatanannu praarthisu embadaagi hijkeeyanu annuttaane endu helidaru.
Isaiah 37:4 in English
- King James Version (KJV)
- It may be the LORD thy God will hear the words of Rabshakeh, whom the king of Assyria his master hath sent to reproach the living God, and will reprove the words which the LORD thy God hath heard: wherefore lift up [thy] prayer for the remnant that is left.
- World English Bible (WEB)
- It may be the LORD your God will hear the words of Rabshakeh, whom the king of Assyria his master has sent to defy the living God, and will rebuke the words which the LORD your God has heard. Therefore lift up your prayer for the remnant that is left.’”
- American Standard Version (ASV)
- It may be Jehovah thy God will hear the words of Rabshakeh, whom the king of Assyria his master hath sent to defy the living God, and will rebuke the words which Jehovah thy God hath heard: wherefore lift up thy prayer for the remnant that is left.
- Bible in Basic English (BBE)
- It may be that the Lord your God will give ear to the words of the Rab-shakeh, whom the king of Assyria, his master, has sent to say evil things against the living God, and will make his words come to nothing: so make your prayer for the rest of the people.
- Darby Translation (DBY)
- It may be Jehovah thy God will hear the words of Rab-shakeh, whom the king of Assyria his master has sent to reproach the living God, and will rebuke the words which Jehovah thy God hath heard. Therefore lift up a prayer for the remnant that is left.
- Webster's Bible (WBS)
- It may be the LORD thy God will hear the words of Rabshakeh, whom the king of Assyria his master hath sent to reproach the living God, and will reprove the words which the LORD thy God hath heard: wherefore lift up [thy] prayer for the remnant that is left.
- Young's Literal Translation (YLT)
- 'It may be Jehovah thy God doth hear the words of Rabshakeh with which the king of Asshur his lord hath sent him to reproach the living God, and hath decided concerning the words that Jehovah thy God hath heard, and thou hast lifted up prayer for the remnant that is found.'
Read in context
- 2ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.
- 3ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.
- 4ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
- 5ಅರಸ ನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ ಯೆಶಾಯನು--
- 6ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.
Cross references
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- Isaiah 36:20 ಯೆಶಾಯ 36:20ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.
- Isaiah 10:22 ಯೆಶಾಯ 10:22ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
- Psalm 106:23 ಕೀರ್ತನೆಗಳು 106:23ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
- 1 Samuel 7:8 1 ಸಮುವೇಲನು 7:8ಆಗ ಇಸ್ರಾಯೇಲ್ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು.
- 1 Samuel 17:36 1 ಸಮುವೇಲನು 17:36ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
- 1 Samuel 12:19 1 ಸಮುವೇಲನು 12:19ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು.
- Joshua 14:12 ಯೆಹೋಶುವ 14:12ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.
- 2 Samuel 16:12 2 ಸಮುವೇಲನು 16:12ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
- 1 Samuel 17:26 1 ಸಮುವೇಲನು 17:26ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
- 2 Kings 18:9–16 2 ಅರಸುಗಳು 18:9–16ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು. ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು. ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು. ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು. ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು. ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು. ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು.
- 1 Samuel 12:23 1 ಸಮುವೇಲನು 12:23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
Original words (Hebrew)
- God · H430אֱלֹהִים ʼĕlôhîym
- hear · H8085שָׁמַע shâmaʻ
- words · H1697דָּבָר dâbâr
- Rabshakeh · H7262רַבְשָׁקֵה Rabshâqêh
- king · H4428מֶלֶךְ melek
- Assyria · H804אַשּׁוּר ʼAshshûwr
- master · H113אָדוֹן ʼâdôwn
- sent · H7971שָׁלַח shâlach
- reproach · H2778חָרַף châraph
- living · H2416חַי chay
- God · H430אֱלֹהִים ʼĕlôhîym
- reprove · H3198יָכַח yâkach
- words · H1697דָּבָר dâbâr
- God · H430אֱלֹהִים ʼĕlôhîym
- heard · H8085שָׁמַע shâmaʻ
- up · H5375נָשָׂא nâsâʼ
- prayer · H8605תְּפִלָּה tᵉphillâh
- remnant · H7611שְׁאֵרִית shᵉʼêrîyth
- left · H4672מָצָא mâtsâʼ