Skip to content
ThuthiThuthiThuthi
Isaiah · chapter 37 · verse 5

Isaiah 37:5 in Kannada

ಅರಸ ನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ ಯೆಶಾಯನು--

Arasa naada hijkeeyana kadeyinda tanna balige banda sevakarige yeshaayanu--

Isaiah 37:5 in English

King James Version (KJV)
So the servants of king Hezekiah came to Isaiah.
World English Bible (WEB)
So the servants of King Hezekiah came to Isaiah.
American Standard Version (ASV)
So the servants of king Hezekiah came to Isaiah.
Bible in Basic English (BBE)
So the servants of King Hezekiah came to Isaiah.
Darby Translation (DBY)
And the servants of king Hezekiah came to Isaiah.
Webster's Bible (WBS)
So the servants of king Hezekiah came to Isaiah.
Young's Literal Translation (YLT)
And the servants of king Hezekiah come in unto Isaiah,

Read in context

  1. 3ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.
  2. 4ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
  3. 5ಅರಸ ನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ ಯೆಶಾಯನು--
  4. 6ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.
  5. 7ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.
Read all of Isaiah 37

Original words (Hebrew)

Isaiah 37:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.