Isaiah · chapter 37 · verse 6
Isaiah 37:6 in Kannada
ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.
Ashshoorada arasana sevakaru nannannu dooshisida maatugalannu neenu keliddee; aadare neenu avugalige hedarabeda.
Isaiah 37:6 in English
- King James Version (KJV)
- And Isaiah said unto them, Thus shall ye say unto your master, Thus saith the LORD, Be not afraid of the words that thou hast heard, wherewith the servants of the king of Assyria have blasphemed me.
- World English Bible (WEB)
- Isaiah said to them, “Tell your master, ‘The LORD says, “Don’t be afraid of the words that you have heard, with which the servants of the king of Assyria have blasphemed me.
- American Standard Version (ASV)
- And Isaiah said unto them, Thus shall ye say to your master, Thus saith Jehovah, Be not afraid of the words that thou hast heard, wherewith the servants of the king of Assyria have blasphemed me.
- Bible in Basic English (BBE)
- And Isaiah said to them, This is what you are to say to your master: The Lord says, Be not troubled by the words which the servants of the king of Assyria have said against me in your hearing.
- Darby Translation (DBY)
- And Isaiah said to them, Thus shall ye say to your master, Thus saith Jehovah: Be not afraid of the words that thou hast heard, wherewith the servants of the king of Assyria have blasphemed me.
- Webster's Bible (WBS)
- And Isaiah said to them, Thus shall ye say to your master, Thus saith the LORD, Be not afraid of the words that thou hast heard, with which the servants of the king of Assyria have blasphemed me.
- Young's Literal Translation (YLT)
- and Isaiah saith unto them, 'Thus do ye say unto your lord, Thus said Jehovah, Be not afraid because of the words that thou hast heard, with which the servants of the king of Asshur have reviled Me.
Read in context
- 4ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
- 5ಅರಸ ನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ ಯೆಶಾಯನು--
- 6ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.
- 7ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.
- 8ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.
Cross references
- Isaiah 7:4 ಯೆಶಾಯ 7:4ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.
- Isaiah 35:4 ಯೆಶಾಯ 35:4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Mark 5:36 ಮಾರ್ಕನು 5:36ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
- Isaiah 41:10–14 ಯೆಶಾಯ 41:10–14ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ. ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು; ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ. ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Isaiah 51:12–13 ಯೆಶಾಯ 51:12–13ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು? ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
- Mark 4:40 ಮಾರ್ಕನು 4:40ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- Joshua 11:6 ಯೆಹೋಶುವ 11:6ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
- 2 Chronicles 20:15–20 2 ಪೂರ್ವಕಾಲವೃತ್ತಾಂತ 20:15–20ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ. ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ. ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು. ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು. ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು. ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- Exodus 14:13 ವಿಮೋಚನಕಾಂಡ 14:13ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
- 2 Kings 19:5–7 2 ಅರಸುಗಳು 19:5–7ಹಾಗೆಯೇ ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದರು. ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ. ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.
- 2 Kings 22:15–20 2 ಅರಸುಗಳು 22:15–20ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನು ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು. ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ. ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ -- ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು. ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
- Leviticus 26:8 ಯಾಜಕಕಾಂಡ 26:8ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
Original words (Hebrew)
- Isaiah · H3470יְשַׁעְיָה Yᵉshaʻyâh
- said · H559אָמַר ʼâmar
- say · H559אָמַר ʼâmar
- master · H113אָדוֹן ʼâdôwn
- saith · H559אָמַר ʼâmar
- afraid · H3372יָרֵא yârêʼ
- of · H6440פָּנִים pânîym
- words · H1697דָּבָר dâbâr
- heard · H8085שָׁמַע shâmaʻ
- servants · H5288נַעַר naʻar
- king · H4428מֶלֶךְ melek
- Assyria · H804אַשּׁוּר ʼAshshûwr
- blasphemed · H1442גָּדַף gâdaph